AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಿಂದ ಮೂವರು ಔಟ್: ಹೀಗಿರಲಿದೆ ಪ್ಲೇಯಿಂಗ್ 11

IPL 2023 RCB Playing 11: ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ.

TV9 Web
| Edited By: |

Updated on: Apr 01, 2023 | 8:30 PM

Share
IPL 2023 RCB Playing 11: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

1 / 16
ಹೌದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ರಜತ್ ಪಾಟಿದಾರ್, ಜೋಶ್ ಹ್ಯಾಝಲ್​ವುಡ್ ಹಾಗೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್​ಗೆ NCA ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಬೇಕಿದೆ.

2 / 16
ಇನ್ನು ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಕೆಲ ಮೂಲಗಳ ಮಾಹಿತಿ ಪ್ರಕಾರ, ಅವರು ಏಪ್ರಿಲ್ 14 ರ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ.

3 / 16
ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರು ಏಪ್ರಿಲ್ 10 ರ ಬಳಿಕ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
3- ಸುಯಶ್ ಪ್ರಭುದೇಸಾಯಿ

3- ಸುಯಶ್ ಪ್ರಭುದೇಸಾಯಿ

7 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 16
5- ಮಹಿಪಾಲ್ ಲೊಮ್ರೋರ್ (ಆಲ್​ರೌಂಡರ್)

5- ಮಹಿಪಾಲ್ ಲೊಮ್ರೋರ್ (ಆಲ್​ರೌಂಡರ್)

9 / 16
4- ಮೈಕಲ್ ಬ್ರೇಸ್​ವೆಲ್ (ಆಲ್​ರೌಂಡರ್)

4- ಮೈಕಲ್ ಬ್ರೇಸ್​ವೆಲ್ (ಆಲ್​ರೌಂಡರ್)

10 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

11 / 16
5- ಶಹಬಾಝ್ ಅಹ್ಮದ್

5- ಶಹಬಾಝ್ ಅಹ್ಮದ್

12 / 16
9- ರೀಸ್ ಟೋಪ್ಲಿ

9- ರೀಸ್ ಟೋಪ್ಲಿ

13 / 16
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

14 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು