IPL 2023: ಇಬ್ಬರು ಔಟ್: RCB ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ

| Updated By: ಝಾಹಿರ್ ಯೂಸುಫ್

Updated on: May 14, 2023 | 3:08 PM

IPL 2023:RCB Playing 11: ಪ್ಲೇಆಫ್​ ರೇಸ್​ನಲ್ಲಿರುವ ಉಭಯ ತಂಡಗಳಿಗೂ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲಲು ಎರಡೂ ತಂಡಗಳು ಪಣತೊಟ್ಟಿದೆ. ಇತ್ತ ಇದಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

1 / 6
IPL 2023 RR vs RCB: ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

3 / 6
ಪ್ಲೇಆಫ್​ ರೇಸ್​ನಲ್ಲಿರುವ ಉಭಯ ತಂಡಗಳಿಗೂ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲಲು ಎರಡೂ ತಂಡಗಳು ಪಣತೊಟ್ಟಿದೆ. ಇತ್ತ ಇದಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

4 / 6
ಅದರಂತೆ RCB ತಂಡವು ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಜೋಶ್ ಹ್ಯಾಝಲ್​ವುಡ್​ ಬದಲಿಗೆ ಎಡಗೈ ವೇಗಿ ವೇಯ್ನ್ ಪಾರ್ನೆಲ್ ಕಣಕ್ಕಿಳಿಯುತ್ತಿದ್ದು, ಹಾಗೆಯೇ ವನಿಂದು ಹಸರಂಗ ಬದಲಿಗೆ ಮೈಕೆಲ್ ಬ್ರೇಸ್​ವೆಲ್​ಗೆ ಚಾನ್ಸ್ ನೀಡಲಾಗಿದೆ.

5 / 6
ಆರ್​ಆರ್​ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ಜೋ ರೂಟ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್

6 / 6
ಆರ್​ಸಿಬಿ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಅನೂಜ್ ರಾವತ್, ಗ್ಲೆನ್ ಮ್ಯಾಕ್ಸ್​ವೆಲ್, ಮಹಿಪಾಲ್ ಲೋಮ್ರದರ್, ದಿನೇಶ್ ಕಾರ್ತಿಕ್, ಮೈಕೆಲ್ ಬ್ರೇಸ್​ವೆಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ.