IPL 2023: RCB ತಂಡದಲ್ಲಿ 1 ಬದಲಾವಣೆ ಖಚಿತ: ಹೀಗಿರಲಿದೆ ಪ್ಲೇಯಿಂಗ್ 11
RCB Playing XI vs KKR: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.
Updated on: Apr 05, 2023 | 8:30 PM

IPL 2023: ಐಪಿಎಲ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಗುರುವಾರ (ಏ.6) ನಡೆಯಲಿರುವ 2ನೇ ಪಂದ್ಯದಲ್ಲಿ ಆರ್ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ (RCB vs KKR) ತಂಡವನ್ನು ಎದುರಿಸಲಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಎಡಗೈ ವೇಗಿ ರೀಸ್ ಟೋಪ್ಲಿ ಈ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ಫೀಲ್ಡಿಂಗ್ ಮಾಡುವ ವೇಳೆ ರೀಸ್ ಟೋಪ್ಲಿ ಅವರ ಭುಜಕ್ಕೆ ಗಾಯವಾಗಿತ್ತು. ಗಾಯವು ಗಂಭೀರವಲ್ಲದಿದ್ದರೂ, ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಟೋಪ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಕನ್ಫರ್ಮ್ ಆಗಿದೆ.

IPL 2023 RCB vs PBKS: ಐಪಿಎಲ್ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

1- ಫಾಫ್ ಡುಪ್ಲೆಸಿಸ್ (ನಾಯಕ)

2- ವಿರಾಟ್ ಕೊಹ್ಲಿ

3- ಗ್ಲೆನ್ ಮ್ಯಾಕ್ಸ್ವೆಲ್

4- ಮೈಕಲ್ ಬ್ರೇಸ್ವೆಲ್ (ಆಲ್ರೌಂಡರ್)

5- ಶಹಬಾಝ್ ಅಹ್ಮದ್

5- ದಿನೇಶ್ ಕಾರ್ತಿಕ್

8- ಕರ್ಣ್ ಶರ್ಮಾ

9- ಹರ್ಷಲ್ ಪಟೇಲ್

ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್ನಲ್ಲೂ (IPL 2023 RCB Playing 11) ಬದಲಾವಣೆ ತರುವ ಸಾಧ್ಯತೆಯಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ವೇಗಿ ಆಕಾಶ್ ದೀಪ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್ನಲ್ಲಿ 29 ರನ್ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದ ಆಕಾಶ್ ದೀಪ್, ಕೆಕೆಆರ್ ವಿರುದ್ಧ 2 ಓವರ್ಗಳಲ್ಲಿ 30 ರನ್ ಬಿಟ್ಟುಕೊಟ್ಟಿದ್ದರು.

10- ಡೇವಿಡ್ ವಿಲ್ಲಿ

10- ಮೊಹಮ್ಮದ್ ಸಿರಾಜ್

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.




