AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಲ್ಲಿ 1 ಬದಲಾವಣೆ ಖಚಿತ: ಹೀಗಿರಲಿದೆ ಪ್ಲೇಯಿಂಗ್ 11

RCB Playing XI vs KKR: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

TV9 Web
| Edited By: |

Updated on: Apr 05, 2023 | 8:30 PM

Share
IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಗುರುವಾರ (ಏ.6) ನಡೆಯಲಿರುವ 2ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ (RCB vs KKR) ತಂಡವನ್ನು ಎದುರಿಸಲಿದೆ.

1 / 16
ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಎಡಗೈ ವೇಗಿ ರೀಸ್ ಟೋಪ್ಲಿ ಈ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ.

2 / 16
ಮುಂಬೈ ಇಂಡಿಯನ್ಸ್ ವಿರುದ್ಧ ಫೀಲ್ಡಿಂಗ್ ಮಾಡುವ ವೇಳೆ ರೀಸ್ ಟೋಪ್ಲಿ ಅವರ ಭುಜಕ್ಕೆ ಗಾಯವಾಗಿತ್ತು. ಗಾಯವು ಗಂಭೀರವಲ್ಲದಿದ್ದರೂ, ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಟೋಪ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಕನ್​ಫರ್ಮ್​ ಆಗಿದೆ.

3 / 16
IPL 2023 RCB vs PBKS: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

7 / 16
4- ಮೈಕಲ್ ಬ್ರೇಸ್​ವೆಲ್ (ಆಲ್​ರೌಂಡರ್)

4- ಮೈಕಲ್ ಬ್ರೇಸ್​ವೆಲ್ (ಆಲ್​ರೌಂಡರ್)

8 / 16
5- ಶಹಬಾಝ್ ಅಹ್ಮದ್

5- ಶಹಬಾಝ್ ಅಹ್ಮದ್

9 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

10 / 16
8- ಕರ್ಣ್ ಶರ್ಮಾ

8- ಕರ್ಣ್ ಶರ್ಮಾ

11 / 16
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

12 / 16
ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲೂ (IPL 2023 RCB Playing 11) ಬದಲಾವಣೆ ತರುವ ಸಾಧ್ಯತೆಯಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ವೇಗಿ ಆಕಾಶ್ ದೀಪ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​ನಲ್ಲಿ 29 ರನ್​ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದ ಆಕಾಶ್ ದೀಪ್, ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 30 ರನ್​ ಬಿಟ್ಟುಕೊಟ್ಟಿದ್ದರು.

13 / 16
10- ಡೇವಿಡ್ ವಿಲ್ಲಿ

10- ಡೇವಿಡ್ ವಿಲ್ಲಿ

14 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ

ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು

ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ

ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!

ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ