IPL 2023 RCB vs LSG: ಸೋಮವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ 15ನೇ ಪಂದ್ಯದಲ್ಲಿ ಆರ್ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ((RCB vs LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ RCB.
ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್ನಲ್ಲೂ (IPL 2023 RCB Playing 11) ಬದಲಾವಣೆ ತರುವ ಸಾಧ್ಯತೆಯಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ವೇಗಿ ಆಕಾಶ್ ದೀಪ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್ನಲ್ಲಿ 29 ರನ್ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದ ಆಕಾಶ್ ದೀಪ್, ಕೆಕೆಆರ್ ವಿರುದ್ಧ 2 ಓವರ್ಗಳಲ್ಲಿ 30 ರನ್ ಬಿಟ್ಟುಕೊಟ್ಟಿದ್ದರು.
IPL 2023 RCB vs PBKS: ಐಪಿಎಲ್ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಏಕೆಂದರೆ ಮೊದಲ ಮೂರು ಪಂಧ್ಯಗಳಿಂದ ಹೊರಗುಳಿದಿದ್ದ ಆರ್ಸಿಬಿ ತಂಡದ ಸ್ಟಾರ್ ಸ್ಪಿನ್ ಆಲ್ರೌಂಡರ್ ವನಿಂದು ಹಸರಂಗ ತಂಡಕ್ಕೆ ಮರಳಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.
1- ಫಾಫ್ ಡುಪ್ಲೆಸಿಸ್ (ನಾಯಕ)
2- ವಿರಾಟ್ ಕೊಹ್ಲಿ
5- ಶಹಬಾಝ್ ಅಹ್ಮದ್
3- ಗ್ಲೆನ್ ಮ್ಯಾಕ್ಸ್ವೆಲ್
5- ದಿನೇಶ್ ಕಾರ್ತಿಕ್
7- ವನಿಂದು ಹಸರಂಗ
8- ಕರ್ಣ್ ಶರ್ಮಾ
9- ಹರ್ಷಲ್ ಪಟೇಲ್
9- ಸಿದ್ದಾರ್ಥ್ ಕೌಲ್
10- ಡೇವಿಡ್ ವಿಲ್ಲಿ
10- ಮೊಹಮ್ಮದ್ ಸಿರಾಜ್
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.