IPL 2023: RCB ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ: ಹೀಗಿರಲಿದೆ ಪ್ಲೇಯಿಂಗ್ 11

| Updated By: ಝಾಹಿರ್ ಯೂಸುಫ್

Updated on: Apr 30, 2023 | 8:29 PM

IPL 2023 RCB Playing XI vs LSG: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್.

1 / 15
IPL 2023 RCB Playing XI vs LSG: ಐಪಿಎಲ್​ನ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಆಡುವ ಬಳಗದಲ್ಲಿ ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ.

2 / 15
ಏಕೆಂದರೆ ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಐಪಿಎಲ್​ನ ಮೊದಲಾರ್ಧದಿಂದ ಹೊರಗುಳಿದಿದ್ದ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ. ಹೀಗಾಗಿ ಲಕ್ನೋ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು.

3 / 15
ಇಲ್ಲಿ ಹ್ಯಾಝಲ್​ವುಡ್​ ಪ್ಲೇಯಿಂಗ್ ಇಲೆವೆನ್​ನ ಭಾಗವಾದರೆ ತಂಡದಿಂದ ಡೇವಿಡ್ ವಿಲ್ಲಿ ಅಥವಾ ವನಿಂದು ಹಸರಂಗ ಹೊರಗುಳಿಯಬೇಕಾಗಬಹುದು. ಇತ್ತ ಹ್ಯಾಝಲ್​ವುಡ್ ಆಗಮನದೊಂದಿಗೆ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗುವ ನಿರೀಕ್ಷೆಯಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 15
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 15
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 15
5- ಸುಯಶ್ ಪ್ರಭುದೇಸಾಯಿ

5- ಸುಯಶ್ ಪ್ರಭುದೇಸಾಯಿ

7 / 15
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 15
5- ಶಹಬಾಝ್ ಅಹ್ಮದ್

5- ಶಹಬಾಝ್ ಅಹ್ಮದ್

9 / 15
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

10 / 15
7- ವನಿಂದು ಹಸರಂಗ

7- ವನಿಂದು ಹಸರಂಗ

11 / 15
8- ವೈಶಾಕ್ ವಿಜಯಕುಮಾರ್

8- ವೈಶಾಕ್ ವಿಜಯಕುಮಾರ್

12 / 15
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

13 / 15
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

14 / 15
11- ಜೋಶ್ ಹ್ಯಾಝಲ್​ವುಡ್

11- ಜೋಶ್ ಹ್ಯಾಝಲ್​ವುಡ್

15 / 15
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.