AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್ ವಿರುದ್ಧ RCB ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

IPL 2023 RCB Playing XI vs MI: ಕಳೆದ ಪಂದ್ಯದಲ್ಲಿ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ, ಮುಂಬೈ ಇಂಡಿಯನ್ಸ್ ತಂಡವು ಸಿಎಸ್​ಕೆ ವಿರುದ್ಧ ಸೋಲನುಭವಿಸಿತ್ತು.

TV9 Web
| Edited By: |

Updated on: May 08, 2023 | 8:28 PM

Share
IPL 2023 RCB Playing XI vs MI: ಐಪಿಎಲ್​ನ 54ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ಉಭಯ ತಂಡಗಳು.

1 / 16
ಏಕೆಂದರೆ ಕಳೆದ ಪಂದ್ಯದಲ್ಲಿ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ, ಮುಂಬೈ ಇಂಡಿಯನ್ಸ್ ತಂಡವು ಸಿಎಸ್​ಕೆ ವಿರುದ್ಧ ಸೋಲನುಭವಿಸಿತ್ತು. ಇದೀಗ ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು, ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

2 / 16
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿರುವ ಆರ್​ಸಿಬಿ ತಂಡವು ಈ ಪಂದ್ಯಕ್ಕಾಗಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಆಡಿದ ಗ್ಲೆನ್ ಮ್ಯಾಕ್ಸ್​ವೆಲ್ ಶೂನ್ಯಕ್ಕೆ ಔಟಾಗಿದ್ದರು. ಇದಕ್ಕೂ ಮುನ್ನ ಮ್ಯಾಕ್ಸಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು.

3 / 16
ಆದರೆ ಗ್ಲೆನ್ ಮ್ಯಾಕ್ಸ್​ವೆಲ್ ಸ್ಥಾನದಲ್ಲಿ ಕಣಕ್ಕಿಳಿದಿದ್ದ ಮಹಿಪಾಲ್ ಲೋಮ್ರರ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಲೋಮ್ರರ್​ ಅವರನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿ, ಮ್ಯಾಕ್ಸ್​ವೆಲ್​ರನ್ನು ಮತ್ತೆ 4ನೇ ಸ್ಥಾನದಲ್ಲಿ ಕಣಕ್ಕಿಳಿಸಬಹುದು. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ...

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
4- ಮಹಿಪಾಲ್ ಲೊಮ್ರೋರ್

4- ಮಹಿಪಾಲ್ ಲೊಮ್ರೋರ್

7 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 16
5- ಕೇದಾರ್ ಜಾಧವ್

5- ಕೇದಾರ್ ಜಾಧವ್

9 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

10 / 16
7- ವನಿಂದು ಹಸರಂಗ

7- ವನಿಂದು ಹಸರಂಗ

11 / 16
ಏಕೆಂದರೆ ಕಳೆದ ಪಂದ್ಯದಲ್ಲಿ ಕರ್ಣ್ ಶರ್ಮಾ 3 ಓವರ್​ಗಳಲ್ಲಿ 45 ರನ್ ನೀಡಿ ದುಬಾರಿಯಾಗಿದ್ದರು. ಇತ್ತ ವೈಶಾಕ್ ವಿಜಯಕುಮಾರ್​ಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ.

12 / 16
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

13 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

14 / 16
11- ಜೋಶ್ ಹ್ಯಾಝಲ್​ವುಡ್

11- ಜೋಶ್ ಹ್ಯಾಝಲ್​ವುಡ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
TV9 Web
TV9 Web

TV9 Kannada

Read More
Follow Us
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ

ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ

ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ

ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ

ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು

ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು

ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ

ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ

ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ