IPL 2023 RCB Playing XI: RCB ಆಡುವ ಬಳಗದಲ್ಲಿ 2 ಬದಲಾವಣೆ ಸಾಧ್ಯತೆ..!

Edited By:

Updated on: Apr 19, 2023 | 8:29 PM

IPL 2023 RCB Playing XI vs PBKS: ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

1 / 16
IPL 2023 RCB vs PBKS: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

IPL 2023 RCB vs PBKS: ಐಪಿಎಲ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

2 / 16

ಏಕೆಂದರೆ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹಾಗೆಯೇ ಸಿರಾಜ್ ಅವರನ್ನು ಹೊರತುಪಡಿಸಿದರೆ ಬೌಲರ್​ಗಳು ಕೂಡ ಸಂಪೂರ್ಣ ವಿಫಲರಾಗಿದ್ದರು. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಲು ಮುಂದಾಗಬಹುದು.

3 / 16

ಅದರಂತೆ ವೇಯ್ನ್ ಪಾರ್ನೆಲ್ ಬದಲು ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಅವರು ಫಿಟ್​ನೆಸ್ ಸಮಸ್ಯೆ ಹೊಂದಿದ್ದರೆ ಡೇವಿಡ್ ವಿಲ್ಲಿಗೆ ಅವಕಾಶ ಸಿಗಬಹುದು.

4 / 16

ಇನ್ನು ಮಹಿಪಾಲ್ ಲೋಮ್ರರ್​ರನ್ನು ಕೈಬಿಟ್ಟು ಸುಯಶ್ ಪ್ರಭುದೇಸಾಯಿಗೆ ಆಡುವ ಬಳಗದಲ್ಲಿ ಚಾನ್ಸ್ ನೀಡುವ ಸಾಧ್ಯತೆಯಿದೆ. ಅಲ್ಲದೆ ಇಂಪ್ಯಾಕ್ಟ್ ಸಬ್ ಆಯ್ಕೆ ಮೂಲಕ ಹೊಸ ಆಟಗಾರನನ್ನು ಕಣಕ್ಕಿಳಿಸಿ ಪ್ರಯೋಗ ನಡೆಸಬಹುದು. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

5 / 16

1- ಫಾಫ್ ಡುಪ್ಲೆಸಿಸ್ (ನಾಯಕ)

6 / 16

2- ವಿರಾಟ್ ಕೊಹ್ಲಿ

7 / 16

5- ಸುಯಶ್ ಪ್ರಭುದೇಸಾಯಿ

8 / 16

3- ಗ್ಲೆನ್ ಮ್ಯಾಕ್ಸ್​ವೆಲ್

9 / 16

5- ಶಹಬಾಝ್ ಅಹ್ಮದ್

10 / 16

5- ದಿನೇಶ್ ಕಾರ್ತಿಕ್

11 / 16

7- ವನಿಂದು ಹಸರಂಗ

12 / 16

8- ವೈಶಾಕ್ ವಿಜಯಕುಮಾರ್

13 / 16

9- ಹರ್ಷಲ್ ಪಟೇಲ್

14 / 16

10- ಮೊಹಮ್ಮದ್ ಸಿರಾಜ್

15 / 16

11- ಜೋಶ್ ಹ್ಯಾಝಲ್​ವುಡ್

16 / 16

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

TV9 Web

TV9 Kannada

Read More
Loading...
Unable to load recommendations.
Follow Us