IPL 2023 RR vs RCB: ರಾಯಲ್ಸ್​ ಕದನಕ್ಕೆ RCB ತಂಡದ ಬಲಿಷ್ಠ ಪ್ಲೇಯಿಂಗ್ ಇಲೆವೆನ್

IPL 2023 RCB Playing XI vs RR: ಅಂದರೆ ಆರ್​ಸಿಬಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಸೋತು ಕೊನೆಯ ಪಂದ್ಯದಲ್ಲಿ ಪಂದ್ಯದಲ್ಲಿ ಗೆದ್ದರೂ ಒಟ್ಟು 14 ಪಾಯಿಂಟ್ಸ್​ ಆಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 13, 2023 | 8:29 PM

IPL 2023 RCB Playing XI vs RR: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 16
ಹೀಗಾಗಿ ಆರ್​ಸಿಬಿ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

2 / 16
ಹೀಗಾಗಿಯೇ ಈ ನಿರ್ಣಾಯಕ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 1 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಅಂತಿಮ ಪಂದ್ಯದಲ್ಲಿ ಕರ್ಣ್ ಶರ್ಮಾ ಬದಲು ವೇಗಿ ವೈಶಾಕ್ ವಿಜಯಕುಮಾರ್ ಕಣಕ್ಕಿಳಿಯಬಹುದು.

3 / 16
ಹೀಗಾಗಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇತ್ತ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣ ಬೌಲಿಂಗ್ ಸ್ನೇಹಿ ಪಿಚ್ ಹೊಂದಿದೆ. ಅದರಲ್ಲೂ ಸ್ಪಿನ್ನರ್‌ಗಳಿಗೆ ಉತ್ತಮ ತಿರುವು ಪಡೆಯಲು ಸಹಕಾರಿ. ಹೀಗಾಗಿ ಆರ್​ಸಿಬಿ ಕರ್ಣ್ ಶರ್ಮಾರನ್ನು ಹೆಚ್ಚುವರಿ ಕಣಕ್ಕಿಳಿಸಲಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

4 / 16
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 16
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 16
4- ಮಹಿಪಾಲ್ ಲೊಮ್ರೋರ್

4- ಮಹಿಪಾಲ್ ಲೊಮ್ರೋರ್

7 / 16
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

8 / 16
5- ಕೇದಾರ್ ಜಾಧವ್

5- ಕೇದಾರ್ ಜಾಧವ್

9 / 16
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

10 / 16
7- ವನಿಂದು ಹಸರಂಗ

7- ವನಿಂದು ಹಸರಂಗ

11 / 16
ಏಕೆಂದರೆ ಕಳೆದ ಪಂದ್ಯದಲ್ಲಿ ಕರ್ಣ್ ಶರ್ಮಾ 3 ಓವರ್​ಗಳಲ್ಲಿ 45 ರನ್ ನೀಡಿ ದುಬಾರಿಯಾಗಿದ್ದರು. ಇತ್ತ ವೈಶಾಕ್ ವಿಜಯಕುಮಾರ್​ಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ.

12 / 16
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

13 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

14 / 16
11- ಜೋಶ್ ಹ್ಯಾಝಲ್​ವುಡ್

11- ಜೋಶ್ ಹ್ಯಾಝಲ್​ವುಡ್

15 / 16
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

16 / 16
Follow us
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ

Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ