IPL 2023: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ RCB: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್

| Updated By: ಝಾಹಿರ್ ಯೂಸುಫ್

Updated on: May 17, 2023 | 8:29 PM

IPL 2023 RCB Playing XI vs SRH: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

1 / 15
IPL 2023 RCB Playing XI vs SRH: ಐಪಿಎಲ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ.

2 / 15
ಹೀಗಾಗಿ ಆರ್​ಸಿಬಿ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

3 / 15
ಹೀಗಾಗಿಯೇ ಈ ನಿರ್ಣಾಯಕ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 1 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಅಂತಿಮ ಪಂದ್ಯದಲ್ಲಿ ಕರ್ಣ್ ಶರ್ಮಾ ಬದಲು ವೇಗಿ ವೈಶಾಕ್ ವಿಜಯಕುಮಾರ್ ಕಣಕ್ಕಿಳಿಯಬಹುದು.

4 / 15
1- ಫಾಫ್ ಡುಪ್ಲೆಸಿಸ್ (ನಾಯಕ)

1- ಫಾಫ್ ಡುಪ್ಲೆಸಿಸ್ (ನಾಯಕ)

5 / 15
2- ವಿರಾಟ್ ಕೊಹ್ಲಿ

2- ವಿರಾಟ್ ಕೊಹ್ಲಿ

6 / 15
3- ಗ್ಲೆನ್ ಮ್ಯಾಕ್ಸ್​ವೆಲ್

3- ಗ್ಲೆನ್ ಮ್ಯಾಕ್ಸ್​ವೆಲ್

7 / 15
4- ಮಹಿಪಾಲ್ ಲೊಮ್ರೋರ್

4- ಮಹಿಪಾಲ್ ಲೊಮ್ರೋರ್

8 / 15
5- ದಿನೇಶ್ ಕಾರ್ತಿಕ್

5- ದಿನೇಶ್ ಕಾರ್ತಿಕ್

9 / 15
6- ಅನೂಜ್ ರಾವತ್ (ವಿಕೆಟ್ ಕೀಪರ್)

6- ಅನೂಜ್ ರಾವತ್ (ವಿಕೆಟ್ ಕೀಪರ್)

10 / 15
7- ಮೈಕೆಲ್ ಬ್ರೇಸ್​ವೆಲ್

7- ಮೈಕೆಲ್ ಬ್ರೇಸ್​ವೆಲ್

11 / 15
ಏಕೆಂದರೆ ಕಳೆದ ಪಂದ್ಯದಲ್ಲಿ ಕರ್ಣ್ ಶರ್ಮಾ 3 ಓವರ್​ಗಳಲ್ಲಿ 45 ರನ್ ನೀಡಿ ದುಬಾರಿಯಾಗಿದ್ದರು. ಇತ್ತ ವೈಶಾಕ್ ವಿಜಯಕುಮಾರ್​ಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ.

12 / 15
9- ಹರ್ಷಲ್ ಪಟೇಲ್

9- ಹರ್ಷಲ್ ಪಟೇಲ್

13 / 15
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

14 / 15
11- ವೇಯ್ನ್ ಪಾರ್ನೆಲ್

11- ವೇಯ್ನ್ ಪಾರ್ನೆಲ್

15 / 15
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.