Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RR ವಿರುದ್ಧ ಗೆದ್ದರೂ RCB ಟಾಪ್-4 ಹಂತಕ್ಕೇರುವುದಿಲ್ಲ

IPL 2023 Kannada: ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು 14 ಅಂಕಗಳನ್ನು ಹೊಂದಿದ್ದು, ಮುಂದಿನ 2 ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಆಡುವುದು ಖಚಿತ ಎಂದೇ ಹೇಳಬಹುದು.

TV9 Web
| Updated By: ಝಾಹಿರ್ ಯೂಸುಫ್

Updated on: May 13, 2023 | 11:52 PM

IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೂ ಪಾಯಿಂಟ್ಸ್ ಟೇಬಲ್​ನಲ್ಲಿ ಟಾಪ್-4 ಹಂತಕ್ಕೇರುವುದಿಲ್ಲ. ಬದಲಾಗಿ 5 ಅಥವಾ 6ನೇ ಸ್ಥಾನದಲ್ಲೇ ಉಳಿಯಲಿದೆ.

1 / 10
ಏಕೆಂದರೆ ಈಗಾಗಲೇ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನೊಂದು ಪಂದ್ಯ ಗೆದ್ದರೆ ಗುಜರಾತ್ ಪ್ಲೇಆಫ್ ಪ್ರವೇಶಿಸಲಿದೆ.

2 / 10
ಇನ್ನು ಸಿಎಸ್​ಕೆ ತಂಡವು 15 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದು, ಧೋನಿ ಪಡೆ ಮುಂದಿನ 2 ಪಂದ್ಯಗಳಲ್ಲಿ 1 ರಲ್ಲಿ ಜಯ ಸಾಧಿಸಿದರೂ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ.

3 / 10
ಹಾಗೆಯೇ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ 14 ಅಂಕಗಳನ್ನು ಹೊಂದಿದ್ದು, ಮುಂದಿನ 2 ಪಂದ್ಯ ಗೆದ್ದರೆ ಪ್ಲೇಆಫ್ ಆಡುವುದು ಖಚಿತ ಎಂದೇ ಹೇಳಬಹುದು.

4 / 10
ಲಕ್ನೋ ಸೂಪರ್ ಜೈಂಟ್ಸ್ ತಂಡವು 13 ಅಂಕಗಳೊಂದಿಗೆ ಇದೀಗ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನುಳಿದಿರುವ 2 ಮ್ಯಾಚ್​ಗಳಲ್ಲಿ ಗೆದ್ದರೆ ಪ್ಲೇಆಫ್ ಆಡುವುದು ಬಹುತೇಕ ಖಚಿತಪಡಿಸಿಕೊಳ್ಳಬಹುದು.

5 / 10
ಹಾಗೆಯೇ 11 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಆರ್​ಸಿಬಿ ತಂಡವು ಇದೀಗ 7ನೇ ಸ್ಥಾನದಲ್ಲಿದೆ. ಒಂದು ವೇಳೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ.

6 / 10
ಇತ್ತ -0.345 ನೆಟ್​ ರನ್​ ರೇಟ್ ಹೊಂದಿರುವ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ 5ನೇ ಸ್ಥಾನಕ್ಕೇರಬಹುದು. ಏಕೆಂದರೆ ರಾಜಸ್ಥಾನ್ ತಂಡವು ಈಗಾಗಲೇ +0.633 ನೆಟ್​ ರನ್​ ರೇಟ್​ನೊಂದಿಗೆ 12 ಅಂಕಗಳನ್ನು ಹೊಂದಿದೆ.

7 / 10
ಹೀಗಾಗಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಬೃಹತ್ ಮೊತ್ತದ ಅಂತರದಿಂದ ಗೆಲ್ಲುವ ಮೂಲಕ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕಿದೆ. ಈ ಮೂಲಕ 12 ಅಂಕಗಳೊಂದಿಗೆ 5ನೇ ಸ್ಥಾನಕ್ಕೇರಲು ಪ್ರಯತ್ನಿಸಬಹುದು.

8 / 10
ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು 12 ಪಂದ್ಯಗಳಿಂದ 13 ಅಂಕಗಳನ್ನು ಹೊಂದಿದೆ. ಅಂದರೆ 6 ಪಂದ್ಯಗಳಲ್ಲಿ ಜಯ ಸಾಧಿಸಿದ ಲಕ್ನೋ 12 ಪಾಯಿಂಟ್ಸ್ ಪಡೆದಿದೆ. ಹಾಗೆಯೇ ಒಂದು ಪಂದ್ಯ ಮಳೆಯಿಂದ ರದ್ದಾದ ಕಾರಣ 1 ಪಾಯಿಂಟ್​ ಪಡೆದುಕೊಂಡಿದೆ. ಅದರಂತೆ ಇದೀಗ 13 ಅಂಕಗಳೊಂದಿಗೆ 4ನೇ ಸ್ಥಾನ ಅಲಂಕರಿಸಿದೆ.

9 / 10
ಇತ್ತ ಆರ್​ಸಿಬಿ ತಂಡವು 12 ಪಂದ್ಯಗಳಲ್ಲಿ 6 ಜಯ ಸಾಧಿಸಿದರೂ ಒಟ್ಟು 12 ಅಂಕಗಳನ್ನು ಮಾತ್ರ ಪಡೆಯಲಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೂ ಆರ್​ಸಿಬಿ ತಂಡವು ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಟಾಪ್-4 ಹಂತಕ್ಕೇರಲಾಗುವುದಿಲ್ಲ. ಬದಲಾಗಿ 5ನೇ ಅಥವಾ 6ನೇ ಸ್ಥಾನ ಅಲಂಕರಿಸಲಿದೆ.

10 / 10
Follow us
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ