AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪ್ಲೇಆಫ್ ಹಾದಿ ಮತ್ತಷ್ಟು ಕಠಿಣ..!

IPL 2023 Kannada: ಮುಂಬೈ ಇಂಡಿಯನ್ಸ್ ಮುಂದಿನ 3 ಪಂದ್ಯ ಗೆದ್ದರೆ ಒಟ್ಟು 18 ಅಂಕ ಪಡೆಯಲಿದೆ. ಹೀಗಾದರೆ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ನೇರವಾಗಿ ಹೊರಬೀಳಬಹುದು.

TV9 Web
| Edited By: |

Updated on: May 09, 2023 | 11:19 PM

Share
IPL 2023 MI vs RCB: ಐಪಿಎಲ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

1 / 7
ಏಕೆಂದರೆ ಆರ್​ಸಿಬಿ ವಿರುದ್ಧದ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನಕ್ಕೇರಿದೆ. ಇತ್ತ ಸೋಲನುಭವಿಸಿರುವ ಆರ್​ಸಿಬಿ 7ನೇ ಸ್ಥಾನಕ್ಕೆ ಕುಸಿದು ಸಂಕಷ್ಟಕ್ಕೆ ಸಿಲುಕಿದೆ.

2 / 7
ಅಂದರೆ ಆರ್​ಸಿಬಿಗೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಒಟ್ಟು ಪಾಯಿಂಟ್ಸ್ 16 ಆಗಲಿದೆ. ಈಗಾಗಲೇ 16 ಪಾಯಿಂಟ್ಸ್ ಗಳಿಸಿರುವ ಗುಜರಾತ್ ಟೈಟಾನ್ಸ್ ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲಿದೆ.

3 / 7
ಹಾಗೆಯೇ ಸಿಎಸ್​ಕೆ ತಂಡವು ಮುಂದಿನ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದರೆ 17 ಅಂಕ ಪಡೆಯಲಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳಿಸಲಿದೆ.

4 / 7
ಇದರ ಜೊತೆಗೆ ಮುಂಬೈ ಇಂಡಿಯನ್ಸ್ ಮುಂದಿನ 3 ಪಂದ್ಯ ಗೆದ್ದರೆ ಒಟ್ಟು 18 ಅಂಕ ಪಡೆಯಲಿದೆ. ಹೀಗಾದರೆ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ನೇರವಾಗಿ ಹೊರಬೀಳಬಹುದು. ಅಂದರೆ ಆರ್​ಸಿಬಿ ಪ್ಲೇಆಫ್​ಗೇರಬೇಕಿದ್ದರೆ ಟಾಪ್-4 ನಲ್ಲಿ ಒಂದು ತಂಡ 16 ಅಂಕಗಳನ್ನು ಪಡೆಯಲೇಬೇಕು.

5 / 7
ಉದಾಹರಣೆಗೆ ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ 16 ಅಂಕ ಪಡೆದರೆ, ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ಗೇರಬಹುದು.

6 / 7
ಆದರೆ ಇತ್ತ 4ನೇ ಸ್ಥಾನಕ್ಕಾಗಿ 10 ಪಾಯಿಂಟ್ಸ್ ಕಲೆಹಾಕಿರುವ ರಾಜಸ್ಥಾನ್ ರಾಯಲ್ಸ್ , ಕೆಕೆಆರ್, ಪಂಜಾಬ್ ಕಿಂಗ್ಸ್​ ಭರ್ಜರಿ ಪೈಪೋಟಿ ಇದೆ. ಹೀಗಾಗಿಯೇ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಲು ಮುಂದಿನ 3 ಪಂದ್ಯಗಳನ್ನು ಗೆದ್ದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಭರ್ಜರಿ ಜಯ ಸಾಧಿಸಿ ನೆಟ್​ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ.

7 / 7
Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು

ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ

ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ

ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!

ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು

ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ

ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ

ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ