AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹೀನಾಯ ಸೋಲಿನ ಬೆನ್ನಲ್ಲೇ RCB ಗೆ ಬಿಗ್ ಶಾಕ್: ತಂಡದಿಂದ ಹೊರಬಿದ್ದ ಪ್ರಮುಖ ಆಟಗಾರ..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್.

TV9 Web
| Edited By: |

Updated on: Apr 06, 2023 | 11:20 PM

Share
IPL 2023 RCB: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿಯೊಬ್ಬರು ಐಪಿಎಲ್​ನಿಂದ ಹೊರ ನಡೆದಿದ್ದಾರೆ.

1 / 8
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ರೀಸ್ ಟೋಪ್ಲಿ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಇದಕ್ಕೂ ಮುನ್ನ ಟೋಪ್ಲಿ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮಾತ್ರ ಅಲಭ್ಯರಾಗಿದ್ದಾರೆ ಎನ್ನಲಾಗಿತ್ತು.

2 / 8
ಆದರೀಗ ಅವರ ಸ್ಕ್ಯಾನಿಂಗ್ ರಿಪೋರ್ಟ್ ಬಂದಿದ್ದು, ವೈದ್ಯಕೀಯ ವರದಿಯಲ್ಲಿ ಅವರ ಭುಜಕ್ಕೆ ಗಂಭೀರ ಗಾಯವಾಗಿರುವುದು ಕಂಡು ಬಂದಿದೆ. ಹೀಗಾಗಿ ರೀಸ್ ಟೋಪ್ಲಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

3 / 8
ಇದಕ್ಕೂ ಮುನ್ನ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಐಪಿಎಲ್​ನಿಂದ ಹೊರಗುಳಿದಿದ್ದರು. ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಪಾಟಿದಾರ್ ಚೇತರಿಸಿಕೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ಅವರು ಸಹ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

4 / 8
ಇದೀಗ ಬ್ಯಾಕ್ ಟು ಬ್ಯಾಕ್ ಇಬ್ಬರು ಆಟಗಾರರು ಹೊರಗುಳಿದಿರುವುದು ಆರ್​ಸಿಬಿ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಬಹುದು. ಏಕೆಂದರೆ ಆರ್​ಸಿಬಿ ಇನ್ನೂ ಕೂಡ ಪಾಟಿದಾರ್ ಬದಲಿ ಆಟಗಾರನ ಆಯ್ಕೆ ಮಾಡಿಲ್ಲ. ಇದೀಗ ಇಬ್ಬರು ಹೊಸ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಬೇಕಾದ ಅನಿವಾರ್ಯತೆಯಲ್ಲಿದೆ ಆರ್​ಸಿಬಿ.

5 / 8
ಒಟ್ಟಿನಲ್ಲಿ ಈ ಸಲ ಕಪ್ ಗೆಲ್ಲುವ ಇರಾದೆಯೊಂದಿಗೆ ಬಲಿಷ್ಠ ಪಡೆಯನ್ನು ರೂಪಿಸಿದ್ದ ಆರ್​ಸಿಬಿಗೆ ಆಟಗಾರರ ಗಾಯದ ಸಮಸ್ಯೆಯೇ ಹೊಸ ಚಿಂತೆಯನ್ನುಂಟು ಮಾಡಿದೆ. ಏಕೆಂದರೆ ಈ ಹಿಂದೆ ವಿಲ್ ಜಾಕ್ಸ್​ ಹೊರಗುಳಿದ ಕಾರಣ ಮೈಕೆಲ್ ಬ್ರೇಸ್​ವೆಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು.

6 / 8
ಇದೀಗ ತಂಡದಲ್ಲಿ ಪ್ರಮುಖ ವೇಗಿ ರೀಸ್ ಟೋಪ್ಲಿ ಸಹ ಹೊರಬಿದ್ದಿದ್ದಾರೆ. ಮತ್ತೊಂದೆಡೆ ಗಾಯದ ಕಾರಣ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಸದ್ಯ ಆರ್​ಸಿಬಿ ತಂಡದ ಬಳಿಯಿರುವ ಏಕೈಕ ವಿದೇಶಿ ವೇಗದ ಬೌಲರ್ ಆಯ್ಕೆ ಡೇವಿಡ್ ವಿಲ್ಲಿ ಮಾತ್ರ. ಹೀಗಾಗಿ ಮುಂಬರುವ ಪಂದ್ಯಗಳಿಗೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್ ಆಯ್ಕೆ ಕೂಡ ಸವಾಲಾಗಿರಲಿದೆ.

7 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

8 / 8
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು

46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು

ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?

ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ

ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್