AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ನಡುವೆ ಸಿಹಿ ಸುದ್ದಿ ನೀಡಿದ ಗ್ಲೆನ್ ಮ್ಯಾಕ್ಸ್​ವೆಲ್ ದಂಪತಿಗಳು

IPL 2023: ಸದ್ಯ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅಬ್ಬರಿಸುತ್ತಿರುವ ಆಸೀಸ್ ಆಲ್​​ರೌಂಡರ್ ಗ್ಲೆನ್ ಮ್ಯಾಕ್ಸ್​​ವೆಲ್​ ದಂಪತಿಗಳು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಪೃಥ್ವಿಶಂಕರ
|

Updated on: May 11, 2023 | 5:19 PM

Share
ಸದ್ಯ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅಬ್ಬರಿಸುತ್ತಿರುವ ಆಸೀಸ್ ಆಲ್​​ರೌಂಡರ್ ಗ್ಲೆನ್ ಮ್ಯಾಕ್ಸ್​​ವೆಲ್​ ದಂಪತಿಗಳು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

1 / 5
ಕಳೆದ ವರ್ಷ ಮಾರ್ಚ್ 18 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಭಾರತೀಯ ಮೂಲದ ವಿನಿ ರಾಮನ್ ಹಾಗೂ ಆಸ್ಟ್ರೇಲಿಯಾ ಮೂಲದ ಕ್ರಿಕೆಟರ್ ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

2 / 5
ಸ್ವತಃ ಈ ವಿಚಾರವನ್ನು ಮ್ಯಾಕ್ಸ್​ವೆಲ್ ಅವರ ಪತ್ನಿ ವಿನಿ ರಾಮನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಮುಂದಿನ ಸೆಪ್ಟೆಂಬರ್‌ನಲ್ಲಿ ನಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.

3 / 5
ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಭಾರತೀಯ ಮೂಲದ ವಿನಿ ರಾಮನ್ 5 ವರ್ಷಗಳ ಡೇಟಿಂಗ್ ನಂತರ ಕಳೆದ ವರ್ಷ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ವಿನಿ ತಮಿಳು ಬ್ರಾಹ್ಮಣ ಕುಟುಂಬದ ಮಗಳಾಗಿದ್ದು ಅವರು ಚೆನ್ನೈ ಮೂಲದವರಾಗಿದ್ದು, ಆಸ್ಟ್ರೇಲಿಯಾದಲ್ಲಿ ನೆಲೆ ನಿಂತಿದ್ದಾರೆ. ವಿನ್ನಿ ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ.

4 / 5
ಇನ್ನು ಐಪಿಎಲ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಬ್ಯಾಟಿಂಗ್ ವಿಭಾಗದ ಬೆನ್ನೇಲುಬಾಗಿದ್ದಾರೆ. ಆಡಿರುವ 11 ಪಂದ್ಯಗಳಲ್ಲಿ 330 ರನ್ ಕಲೆ ಹಾಕಿ ಆರೆಂಜ್ ಕ್ಯಾಪ್ ರೇಸ್​ನಲ್ಲಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ