IPL 2023: RCB ಪರ ಪ್ರಮುಖ ಆಟಗಾರ ಕಣಕ್ಕಿಳಿಯುವುದು ಅನುಮಾನ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ.

TV9 Web
| Updated By: ಝಾಹಿರ್ ಯೂಸುಫ್

Updated on: Apr 26, 2023 | 3:03 PM

IPL 2023: ಐಪಿಎಲ್​ನ ಮೊದಲಾರ್ಧದಲ್ಲಿ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ದ್ವಿತಿಯಾರ್ಧಕ್ಕೆ ಸಜ್ಜಾಗಿದೆ. ಬುಧವಾರ ನಡೆಯಲಿರುವ ದ್ವಿತಿಯಾರ್ಧದ ಮೊದಲ ಪಂದ್ಯದಲ್ಲಿ ಆರ್​ಸಿಬಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕಣಕ್ಕಿಳಿಯಲಿದೆ.

1 / 6
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪರ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವುದು ಅನುಮಾನ. ಮೊಣಕಾಲಿನ ನೋವಿನ ಕಾರಣ ಮೊದಲಾರ್ಧದ ಪಂದ್ಯಗಳಿಂದ ಹೊರಗುಳಿದಿದ್ದ ಆಸೀಸ್ ವೇಗಿ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ.

2 / 6
ಇದಾಗ್ಯೂ ರಿಸ್ಕ್ ತೆಗೆದುಕೊಳ್ಳದಂತೆ ಜೋಶ್ ಹ್ಯಾಝಲ್​ವುಡ್​ಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸೂಚಿಸಿದೆ ಎಂದು ವರದಿಯಾಗಿದೆ. ಅಂದರೆ ಆಸ್ಟ್ರೇಲಿಯಾ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬೇಕಿದ್ದರೆ ಕ್ರಿಕೆಟ್ ಆಸ್ಟ್ರೇಲಿಯಾದ ಫಿಟ್​ನೆಸ್ ಸರ್ಟಿಫಿಕೇಟ್ ಹೊಂದಿರಬೇಕಾಗುತ್ತದೆ.

3 / 6
ಇತ್ತ ಹ್ಯಾಝಲ್​ವುಡ್ ಚೇತರಿಸಿಕೊಂಡರೂ, ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅನ್ನು ಗಮನದಲ್ಲಿಟ್ಟುಕೊಂಡು ಕೆಲ ದಿನಗಳ ಬಳಿಕ ಕಣಕ್ಕಿಳಿಯುವುದು ಸೂಕ್ತ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

4 / 6
ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ಕಳೆದ ಪಂದ್ಯದಲ್ಲಿ ಆಡಿದ್ದ ಡೇವಿಡ್ ವಿಲ್ಲಿ ಈ ಬಾರಿ ಕೂಡ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನ ಭಾಗವಾಗುವ ಸಾಧ್ಯತೆ ಹೆಚ್ಚಿದೆ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

6 / 6
Follow us
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್