AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 35 ಸಿಕ್ಸ್, 45 ಫೋರ್: RCB ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ಭಯ..!

IPL 2023 RCB vs LSG: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಣಕ್ಕಿಳಿಯಲಿದೆ.

TV9 Web
| Edited By: |

Updated on:Apr 10, 2023 | 4:10 PM

Share
IPL 2024 RCB vs LSG: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಹೈವೋಲ್ಟೇಜ್ ಕದನ ನಡೆಯಲಿದೆ. ಅದು ಕೂಡ ಕರ್ನಾಟಕದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಎಂಬುದು ವಿಶೇಷ. ಹೀಗಾಗಿ ತವರು ಮೈದಾನದಲ್ಲಿ ಕೆಎಲ್ ರಾಹುಲ್​ಗೂ ಫುಲ್ ಸಪೋರ್ಟ್ ಕಂಡು ಬರಲಿದೆ.

1 / 6
ಇದುವೇ ಈಗ ಆರ್​ಸಿಬಿ ತಂಡದ ಚಿಂತೆಗೂ ಕಾರಣವಾಗಿದೆ. ಏಕೆಂದರೆ ಕೆಎಲ್ ರಾಹುಲ್ ಯಾವ ತಂಡದ ವಿರುದ್ಧ ಆಡುತ್ತರೋ ಗೊತ್ತಿಲ್ಲ. ಆದರೆ ಆರ್​ಸಿಬಿ ವಿರುದ್ಧ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದಕ್ಕೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿರುದ್ಧದ ಅವರ ಅಂಕಿ ಅಂಶಗಳೇ ಸಾಕ್ಷಿ.

2 / 6
ಏಕೆಂದರೆ ಕೆಎಲ್ ರಾಹುಲ್ ಇದುವರೆಗೆ ಆರ್​ಸಿಬಿ ವಿರುದ್ಧ ಒಟ್ಟು 14 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಬರೋಬ್ಬರಿ 628 ರನ್​ ಕಲೆಹಾಕಿದ್ದಾರೆ. ಹಾಗೆಯೇ ನಾಲ್ಕು ಬಾರಿ ಅಜೇಯರಾಗಿ ಕೂಡ ಉಳಿದಿದ್ದರು. ಅಂದರೆ ಆರ್​ಸಿಬಿ ವಿರುದ್ಧ ಕೆಎಲ್ ರಾಹುಲ್ 69.77 ಸರಾಸರಿಯಲ್ಲಿ ರನ್​ ಕಲೆಹಾಕಿದ್ದಾರೆ.

3 / 6
ಇನ್ನು ಆರ್​ಸಿಬಿ ವಿರುದ್ಧ 144.03 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಕೆಎಲ್ ರಾಹುಲ್ 1 ಭರ್ಜರಿ ಶತಕ ಹಾಗೂ 3 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಇದೇ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದಿರುವುದು 46 ಫೋರ್​ಗಳು ಹಾಗೂ 35 ಸಿಕ್ಸ್​ಗಳು.

4 / 6
ಅಂದರೆ ಆರ್​ಸಿಬಿ ವಿರುದ್ಧದ 14 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಸಿಕ್ಸ್​ ಹಾಗೂ ಫೋರ್​ಗಳ ಮೂಲಕವೇ ಒಟ್ಟು 394 ರನ್​ ಬಾರಿಸಿದ್ದಾರೆ. ಇದೀಗ ಕೆಎಲ್ ರಾಹುಲ್ ತನ್ನ ತವರು ಮೈದಾನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

5 / 6
ಇತ್ತ ಆರ್​ಸಿಬಿ ಅಭಿಮಾನಿಗಳು ಕೂಡ ಕೆಎಲ್ ರಾಹುಲ್ ಕಡೆಯಿಂದ ಭರ್ಜರಿ ಇನಿಂಗ್ಸ್​ನ ನಿರೀಕ್ಷೆಯಲ್ಲಿದೆ. ಅಲ್ಲದೆ ಕೆಎಲ್​​ಆರ್ ಅಬ್ಬರಿಸಲಾರಂಭಿಸಿದರೆ ಪ್ರೇಕ್ಷಕರ ಗ್ಯಾಲರಿಯಿಂದ ಭರಪೂರ ಬೆಂಬಲ ವ್ಯಕ್ತವಾಗುವುದರಲ್ಲಿ ಅನುಮಾನವೇ ಇಲ್ಲ. ಇದುವೇ ಈಗ ಆರ್​ಸಿಬಿ ತಂಡದ ಚಿಂತೆಗೆ ಕಾರಣವಾಗಿದೆ.

6 / 6

Published On - 3:58 pm, Mon, 10 April 23

TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ