AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮತ್ತೆ ಮುಖಾಮುಖಿಯಾಗಲಿದೆಯಾ RCB vs LSG

IPL 2023 Kannada: ಏಪ್ರಿಲ್ 10 ರಂದು ಬೆಂಗಳೂರಿನಲ್ಲಿ ನಡೆದ RCB vs LSG ನಡುವಣ ಪಂದ್ಯ. ಈ ಪಂದ್ಯದಲ್ಲಿ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿದ ಲಕ್ನೋ ಆಟಗಾರರು ಮೈಮರೆತು ಸಂಭ್ರಮಿಸಿದ್ದರು.

TV9 Web
| Edited By: |

Updated on:May 02, 2023 | 10:52 PM

Share
IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ಪ್ರಮುಖ ತಂಡಗಳ ಪ್ಲೇಆಫ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರದೊಂದಿಗೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಈ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿದ ಲಕ್ನೋ ಆಟಗಾರರು ಮೈಮರೆತು ಸಂಭ್ರಮಿಸಿದ್ದರು. ಅಲ್ಲದೆ LSG ತಂಡದ ಮೆಂಟರ್ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಕೆಣಕಿದ್ದರು.

2 / 7
ಆದರೆ ನಿರೀಕ್ಷೆಯಂತೆ 2ನೇ ಮುಖಾಮುಖಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಸೇಡು ತೀರಿಸಿಕೊಂಡಿತು. ಅದರಲ್ಲೂ ಏಟಿಗೆ ಎದಿರೇಟು ಎಂಬಂತೆ ಮುಟ್ಟಿ ನೋಡಿಕೊಳ್ಳುವಂತಹ ಸಂಭ್ರಮದ ಮೂಲಕ ವಿರಾಟ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

3 / 7
ಇದೀಗ ಉಭಯ ತಂಡಗಳ ನಡುವಣ ಮತ್ತೊಂದು ಮುಖಾಮುಖಿಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಕಾತುರತೆ ಹೆಚ್ಚಲು ಮುಖ್ಯ ಕಾರಣ ಪ್ರಸ್ತುತ ಪಾಯಿಂಟ್ಸ್ ಟೇಬಲ್​. ಅಂದರೆ ಪ್ಲೇಆಫ್ ರೇಸ್​ನಲ್ಲಿ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದು, ಹೀಗಾಗಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 7
ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಬಹುದು. ಹಾಗೆಯೇ ಆರ್​ಸಿಬಿ ಉಳಿದಿರುವ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಬಹುದು.

5 / 7
ಇದಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರೆ, ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಜಯ ಸಾಧಿಸಿ, 2ನೇ ಕ್ವಾಲಿಫೈಯರ್ ಗೆದ್ದು ಫೈನಲ್​ಗೆ ಎಂಟ್ರಿ ಕೊಡಬೇಕು. ಹೀಗೆ ನಡೆದರೂ ಉಭಯ ತಂಡಗಳು ಮುಖಾಮುಖಿಯಾಗಲಿದೆ.

6 / 7
ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದರೆ ಹಾಗೂ ಆರ್​ಸಿಬಿ 4ನೇ ಸ್ಥಾನ ಪಡೆದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಒಂದು ವೇಳೆ ಲಕ್ನೋ 2ನೇ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೆ, ಎಲಿಮಿನೇಟರ್​ನಲ್ಲಿ ಗೆದ್ದು ಆರ್​ಸಿಬಿ 2ನೇ ಕ್ವಾಲಿಫೈಯರ್​ನಲ್ಲಿ ಲಕ್ನೋ ತಂಡದ ವಿರುದ್ಧ ಸೆಣಸಬಹುದು.

7 / 7

Published On - 10:07 pm, Tue, 2 May 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ