AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB vs MI ಪಂದ್ಯ: ಉಭಯ ತಂಡಗಳಿಗೂ ನಿರ್ಣಾಯಕ

IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್.

TV9 Web
| Edited By: |

Updated on: May 08, 2023 | 7:22 PM

Share
IPL 2023 RCB vs MI: ಐಪಿಎಲ್​ನ 54ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ ಮ್ಯಾಚ್ ಎಂಬುದು ವಿಶೇಷ.

1 / 8
ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಟಾಪ್​-4 ಹಂತಕ್ಕೇರಬಹುದು. ಅಲ್ಲದೆ ಭರ್ಜರಿ ಜಯ ಸಾಧಿಸುವ ಮೂಲಕ ನೆಟ್​ ರನ್​ ರೇಟ್ (-0.209)​ ಅನ್ನು ಪ್ಲಸ್ ಮಾಡಿಕೊಳ್ಳಬಹುದು.

2 / 8
ಒಂದು ವೇಳೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಸೋತರೆ ಪ್ಲೇಆಫ್ ಹಾದಿಯು ಮತ್ತಷ್ಟು ಕಠಿಣವಾಗಲಿದೆ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದರೂ ನೆಟ್ ರನ್​ ರೇಟ್ ಆಧಾರದ ಮೇಲೆ ಪ್ಲೇಆಫ್ ಪ್ರವೇಶಿಸಬೇಕಾಗಿ ಬರಬಹುದು. ಹೀಗಾಗಿ ಆರ್​ಸಿಬಿ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ನೇರವಾಗಿ ಪ್ಲೇಆಫ್ ಹಂತಕ್ಕೇರುವ ಇರಾದೆಯಲ್ಲಿದೆ.

3 / 8
ಇನ್ನೊಂದೆಡೆ ಈ ಪಂದ್ಯವು ಮುಂಬೈ ಇಂಡಿಯನ್ಸ್ ಪಾಲಿಗೂ ತುಂಬಾ ಮಹತ್ವದ್ದು. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ 6ನೇ ಸ್ಥಾನದಲ್ಲಿದೆ. ಒಂದು ವೇಳೆ ಆರ್​ಸಿಬಿ ವಿರುದ್ಧ ಗೆದ್ದರೆ 4ನೇ ಸ್ಥಾನಕ್ಕೇರುವ ಅವಕಾಶವನ್ನು ಹೊಂದಿದೆ.

4 / 8
ಅದರಲ್ಲೂ ಆರ್​ಸಿಬಿ ವಿರುದ್ಧದ ಗೆಲುವು ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಏಕೆಂದರೆ ಇತ್ತ ಆರ್​ಸಿಬಿ ಸೋತರೆ ನೆಟ್ ರನ್​ ರೇಟ್ ಮತ್ತಷ್ಟು ಮೈನಸ್ ಆಗಲಿದ್ದು, ಇದರಿಂದ ಮುಂದಿನ ಪಂದ್ಯಗಳನ್ನು ಗೆದ್ದು ಮುಂಬೈಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಾಗಲಿದೆ.

5 / 8
ಹೀಗಾಗಿ ಮೇ 9 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಇದರಲ್ಲಿ ಯಾರು ಗೆದ್ದು ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ ಕಾದು ನೋಡೋಣ.

6 / 8
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

8 / 8
TV9 Web
TV9 Web

TV9 Kannada

Read More
Follow Us
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು

ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ

ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ

ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ

ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ

ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು

ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು

ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ

ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ