AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ..!

IPL 2023 RCB vs RR: ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದ ಬಳಿಕ, ಉಳಿದೆರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

TV9 Web
| Edited By: |

Updated on: May 13, 2023 | 7:22 PM

Share
IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಗೆಲುವು ಅನಿವಾರ್ಯ.

1 / 6
ಏಕೆಂದರೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಲೇಬೇಕು. ಏಕೆಂದರೆ ಆರ್​ಆರ್​ ತಂಡವು 12 ಪಂದ್ಯಗಳಲ್ಲಿ ಒಟ್ಟು 12 ಪಾಯಿಂಟ್ಸ್ ಕಲೆಹಾಕಿದೆ. ಆರ್​ಆರ್​ ತಂಡಕ್ಕೆ ಇನ್ನುಳಿದಿರುವುದು 2 ಎರಡು ಪಂದ್ಯಗಳು ಮಾತ್ರ.

2 / 6
ಈ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಆರ್​ಸಿಬಿ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ರೇಸ್​ನಿಂದ ಬಹುತೇಕ ಹೊರಬಿದ್ದಂತಾಗಲಿದೆ.

3 / 6
ಏಕೆಂದರೆ ಆರ್​ಸಿಬಿ ವಿರುದ್ಧ ಆರ್​ಆರ್ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೂ ಒಟ್ಟು 14 ಪಾಯಿಂಟ್ಸ್ ಮಾತ್ರ ಆಗಲಿದೆ. ಇತ್ತ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದ ಬಳಿಕ, ಉಳಿದೆರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

4 / 6
ಹೀಗಾಗಿಯೇ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಒಂದು ವೇಳೆ ಆರ್​ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಹಾಗಾಗಿ ಪ್ಲೇಆಫ್​ ರೇಸ್​ನಲ್ಲಿರುವ ಉಭಯ ತಂಡಗಳಿಗೂ ಇದು ನಾಕೌಟ್ ಪಂದ್ಯ ಎಂದರೆ ತಪ್ಪಾಗಲಾರದು.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

6 / 6
Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ