AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್ ಗೆದ್ದರೆ, RCB ಎಷ್ಟು ಅಂತರದಿಂದ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2023 Kannada: ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

TV9 Web
| Edited By: |

Updated on: May 21, 2023 | 4:22 PM

Share
IPL 2023: ಐಪಿಎಲ್​ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ - ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಆರ್​ಸಿಬಿ - ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.

1 / 9
ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

2 / 9
ಇಲ್ಲಿ ಎಸ್​ಆರ್​ಹೆಚ್​ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ 16 ಪಾಯಿಂಟ್ಸ್​​ನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಆದರೆ ಅತ್ತ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಮುಂಬೈ ಇಂಡಿಯನ್ಸ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬಹುದು.

3 / 9
ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

4 / 9
ಅದರಂತೆ ಮುಂಬೈ ಇಂಡಿಯನ್ಸ್ ಚೇಸಿಂಗ್ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್​ಗೆ ಇಳಿಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ನಿರ್ದಿಷ್ಟ ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಚೇಸ್ ಮಾಡಿದರೆ ಆರ್​ಸಿಬಿಗಿಂತ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬಹುದು. ಈ ಲೆಕ್ಕಾಚಾರಗಳು ಯಾವುವು, ಈ ಮಾಸ್ಟರ್​ ಪ್ಲ್ಯಾನ್​ ಆರ್​ಸಿಬಿ ಹೇಗೆ ಉತ್ತರ ನೀಡಬಹುದು ಎಂಬುದನ್ನು ನೋಡೋಣ..

5 / 9
ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಿದರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 40 ರನ್​ಗಳ ಅಂತರದಿಂದ ಗೆಲ್ಲಲೇಬೇಕು.

6 / 9
ಒಂದು ವೇಳೆ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್​ ನೀಡಿದ ಗುರಿಯನ್ನು ಬೆನ್ನತ್ತಲು 10 ಓವರ್ ತೆಗೆದುಕೊಂಡರೆ, ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲ್ಲಬೇಕು.

7 / 9
ಇನ್ನು ಎಸ್​ಆರ್​​ಹೆಚ್ ತಂಡದ ಟಾರ್ಗೆಟ್​ ಅನ್ನು ಬೆನ್ನತ್ತಲು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು 12 ಓವರ್​ ಅಥವಾ ಅದಕ್ಕಿಂತ ಹೆಚ್ಚಿನ ಓವರ್​ ತೆಗೆದುಕೊಂಡರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಸಾಕು.

8 / 9
ಅಂದರೆ ಎಸ್​ಆರ್​ಹೆಚ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ 12 ಓವರ್ ಬ್ಯಾಟಿಂಗ್ ಮಾಡಿದ್ರೆ, ಅತ್ತ ಆರ್​ಸಿಬಿ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

9 / 9
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ