AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಯುವ ಆಟಗಾರನಿಗೆ ಗಾಯ: ಐಪಿಎಲ್​ಗೆ ಡೌಟ್..?

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಲ್ ಜಾಕ್ಸ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್.

TV9 Web
| Edited By: |

Updated on: Mar 05, 2023 | 11:58 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

1 / 8
ಅತ್ಯುತ್ತಮ ಸ್ಪಿನ್ ಆಲ್​ರೌಂಡರ್ ಆಗಿರುವ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡದ ಬಲಿಷ್ಠತೆಯನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸುವ ಜಾಕ್ಸ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರು.

2 / 8
ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅವರ ಎಡತೊಡೆ ಭಾಗಕ್ಕೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಐಪಿಎಲ್​ನಿಂದ ಹೊರಗುಳಿಯಲು ವಿಲ್ ಜಾಕ್ಸ್ ನಿರ್ಧರಿಸಿದ್ದಾರೆ.

3 / 8
ಹೌದು, ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್​ನ ಯುವ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು.

4 / 8
ಏಕೆಂದರೆ ಈಗಾಗಲೇ ಗಾಯಗೊಂಡಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ಮಾರ್ಚ್ 31 ರೊಳಗೆ ಚೇತರಿಸಿಕೊಂಡರೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಾಗಿ ಹ್ಯಾಝಲ್​ವುಡ್ ತಿಳಿಸಿದ್ದಾರೆ.

5 / 8
ಇದೀಗ 3.2 ಕೋಟಿ ರೂ.ಗೆ ಆರ್​ಸಿಬಿ ಖರೀದಿಸಿದ ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ಕೂಡ ಗಾಯಗೊಂಡಿದ್ದಾರೆ. ಒಂದು ವೇಳೆ ಈ ಇಬ್ಬರು ಆಟಗಾರರು ಐಪಿಎಲ್​ನಿಂದ ಹೊರಗುಳಿದರೆ ಆರ್​ಸಿಬಿ ತಂಡಕ್ಕೆ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ.

6 / 8
ಹೀಗಾಗಿಯೇ ಆರ್​ಸಿಬಿ ಇಂಗ್ಲೆಂಡ್ ಆಲ್​ರೌಂಡರ್​ನನ್ನು ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್​ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.

7 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

8 / 8
Web contact
Web contact

TV9 Kannada

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ

ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!