AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್ ತಂಡಕ್ಕೆ ಆಸ್ಟ್ರೇಲಿಯಾದ ಘಾತಕ ವೇಗಿಯ ಆಯ್ಕೆ..!

IPL 2023 Kannada: ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಜೋಫ್ರಾ ಆರ್ಚರ್, ಟಿಮ್ ಡೇವಿಡ್, ಮೊಹಮ್ಮದ್ ಅರ್ಷದ್ ಖಾನ್, ರಮಣ್‌ದೀಪ್ ಸಿಂಗ್, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್.

TV9 Web
| Edited By: |

Updated on: Apr 08, 2023 | 5:03 PM

Share
IPL 2023: ಐಪಿಎಲ್​ನ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತಿರುವ ಮುಂಬೈ ಇಂಡಿಯನ್ಸ್ ತಂಡವು ಇದೀಗ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿದೆ. ಶನಿವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಪಡೆಗೆ ಆಸ್ಟ್ರೇಲಿಯಾದ ಆಘಾತ ವೇಗಿಯ ಆಗಮನವಾಗಿದೆ.

1 / 6
ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜ್ಯೆ ರಿಚರ್ಡ್ಸನ್ ಐಪಿಎಲ್ ಆರಂಭಕ್ಕೂ ಮುನ್ನವೇ ಗಾಯಗೊಂಡು ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದೀಗ ಜ್ಯೆ ರಿಚರ್ಡ್ಸನ್ ಬದಲಿಯಾಗಿ ಮುಂಬೈ ಫ್ರಾಂಚೈಸಿಯು ಮತ್ತೋರ್ವ ಆಸ್ಟ್ರೇಲಿಯಾ ವೇಗಿ ರಿಲೇ ಮೆರಿಡಿತ್ ಅವರನ್ನು ಆಯ್ಕೆ ಮಾಡಿದೆ.

2 / 6
140 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ ಹೊಂದಿರುವ ರಿಲೇ ಮೆರಿಡಿತ್ ಈ ಹಿಂದೆ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಮೆರಿಡಿತ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

3 / 6
ಇದೀಗ ತಮ್ಮ ತಂಡದ ಹಳೆಯ ವೇಗಿಯನ್ನು ಮುಂಬೈ ಇಂಡಿಯನ್ಸ್ ತಂಡವೇ ಕರೆಸಿಕೊಂಡಿರುವುದು ವಿಶೇಷ. ಇನ್ನು ಐಪಿಎಲ್​ನಲ್ಲಿ ಇದುವರೆಗೆ 13 ಪಂದ್ಯಗಳನ್ನಾಡಿರುವ ಮೆರಿಡಿತ್ ಒಟ್ಟು 12 ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದಾರೆ.

4 / 6
ಇದಾಗ್ಯೂ ತಮ್ಮ ವೇಗದ ಅಸ್ತ್ರದ ಮೂಲಕ ಎದುರಾಳಿಗಳನ್ನು ಕಂಗೆಡಿಸುವ ಸಾಮರ್ಥ್ಯ ಹೊಂದಿರುವ ಆಸೀಸ್​ ವೇಗಿಯನ್ನು ರೋಹಿತ್ ಶರ್ಮಾ ಹೇಗೆ ಬಳಸಿಕೊಳ್ಳಲಿದ್ದಾರೆ ಕಾದು ನೋಡಬೇಕಿದೆ.

5 / 6
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಟಿಮ್ ಡೇವಿಡ್, ಮೊಹಮ್ಮದ್ ಅರ್ಷದ್ ಖಾನ್, ರಮಣ್‌ದೀಪ್ ಸಿಂಗ್, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಟ್ರಿಸ್ಟಾನ್ ಸ್ಟಬ್ಸ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್‌ಡಾರ್ಫ್, ಆಕಾಶ್ ಮಧ್ವಾಲ್, ಕ್ಯಾಮರೋನ್ ಗ್ರೀನ್, ಪಿಯೂಷ್ ಚಾವ್ಲಾ, ದುವಾನ್ ಜಾನ್ಸೆನ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ರಾಘವ್ ಗೋಯಲ್, ಸಂದೀಪ್ ವಾರಿಯರ್, ರಿಲೇ ಮೆರಿಡಿತ್.

6 / 6
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​

ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ

ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ

ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ

ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ

ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!

ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ