IPL 2023: ಐಪಿಎಲ್​ನಲ್ಲಿ ಮತ್ತೊಂದು ದಾಖಲೆ ಬರೆದ ರೋಹಿತ್ ಶರ್ಮಾ

IPL 2023 Kannada: ಮೂರನೇ ಸ್ಥಾನದಲ್ಲಿ ಡೇವಿಡ್ ವಾರ್ನರ್ ಇದ್ದಾರೆ. ಕೇವಲ 167 ಇನಿಂಗ್ಸ್​ಗಳ ಮೂಲಕ ವಾರ್ನರ್ 6109 ರನ್​ ಪೇರಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Apr 19, 2023 | 2:59 PM

IPL 2023: ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲಿ 28 ರನ್​ ಬಾರಿಸುವ ಮೂಲಕ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ.

1 / 10
ಸನ್​ರೈಸರ್ಸ್ ಹೈದರಾಬಾದ್ ವಿರುದ್ದ 14 ರನ್​ ಕಲೆಹಾಕುವುದರೊಂದಿಗೆ ರೋಹಿತ್ ಶರ್ಮಾ ಐಪಿಎಲ್​ನಲ್ಲಿ 6 ಸಾವಿರ ರನ್​ ಪೂರೈಸಿದರು. ಈ ಮೂಲಕ ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂ ಡೇವಿಡ್ ವಾರ್ನರ್ ಬಳಿಕ ಐಪಿಎಲ್​ನಲ್ಲಿ 6000 ರನ್​ ಕಲೆಹಾಕಿದ ಬ್ಯಾಟ್ಸ್​ಮನ್ ಎನಿಸಿಕೊಂಡರು.

2 / 10
ಐಪಿಎಲ್​ ರನ್ ಸರದಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 220	ಇನಿಂಗ್ಸ್​ ಮೂಲಕ ಒಟ್ಟು 6844 ರನ್​ ಕಲೆಹಾಕಿದ್ದಾರೆ.

3 / 10
ಇನ್ನು ದ್ವಿತೀಯ ಸ್ಥಾನದಲ್ಲಿ ಶಿಖರ್ ಧವನ್ ಇದ್ದು, ಧವನ್ 209 ಇನಿಂಗ್ಸ್​ಗಳ ಮೂಲಕ ಒಟ್ಟು 6477 ರನ್​ಗಳಿಸಿದ್ದಾರೆ.

4 / 10
ಹಾಗೆಯೇ ಮೂರನೇ ಸ್ಥಾನದಲ್ಲಿ ಡೇವಿಡ್ ವಾರ್ನರ್ ಇದ್ದಾರೆ. ಕೇವಲ 167 ಇನಿಂಗ್ಸ್​ಗಳ ಮೂಲಕ ವಾರ್ನರ್ 6109	 ರನ್​ ಪೇರಿಸಿದ್ದಾರೆ.

5 / 10
ಇದೀಗ 6 ಸಾವಿರ ರನ್​ ಸರದಾರರ ಪಟ್ಟಿಗೆ ರೋಹಿತ್ ಶರ್ಮಾ ಸೇರ್ಪಡೆಯಾಗಿದ್ದಾರೆ. 227 ಇನಿಂಗ್ಸ್​ಗಳ ಮೂಲಕ ಹಿಟ್​ಮ್ಯಾನ್ ಒಟ್ಟು 6014 ರನ್​ ಕಲೆಹಾಕಿದ್ದಾರೆ.

6 / 10
ಇನ್ನು 6 ಸಾವಿರ ರನ್​ ಪೂರೈಸಲು ಅತೀ ಕಡಿಮೆ ಎಸೆತಗಳನ್ನು ಎದುರಿಸಿರುವುದು ಡೇವಿಡ್ ವಾರ್ನರ್. ವಾರ್ನರ್ ಕೇವಲ 4285 ಎಸೆತಗಳಲ್ಲಿ 6 ಸಾವಿರ ರನ್ ಪೂರೈಸಿದ್ದರು.

7 / 10
ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಕಿಂಗ್ ಕೊಹ್ಲಿ 4595 ಎಸೆತಗಳಲ್ಲಿ 6 ಸಾವಿರ ರನ್ ಕಲೆಹಾಕಿದ್ದರು.

8 / 10
ಹಾಗೆಯೇ 4616 ಎಸೆತಗಳಲ್ಲಿ 6 ಸಾವಿರ ರನ್ ಪೂರೈಸಿರುವ ರೋಹಿತ್ ಶರ್ಮಾ ಇದೀಗ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

9 / 10
ಇನ್ನು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವುದು ಶಿಖರ್ ಧವನ್. ಶಿಖರ್ 4738 ಎಸೆತಗಳಲ್ಲಿ 6 ಸಾವಿರ ರನ್ ಪೂರೈಸಿದ್ದರು.

10 / 10

Published On - 2:59 pm, Wed, 19 April 23

Follow us
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ