AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರೋಹಿತ್ ಆಟಕ್ಕೆ ನಂ.1 ಪಟ್ಟ ಕಳೆದುಕೊಂಡ ಧವನ್; ಕುಸಿದ ಕಿಂಗ್ ಕೊಹ್ಲಿ

Rohit Sharma: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 20 ರನ್ ಬಾರಿಸಿದರು. ಇದರೊಂದಿಗೆ ವಿಶೇಷ ದಾಖಲೆ ಕೂಡ ಬರೆದರು.

ಪೃಥ್ವಿಶಂಕರ
|

Updated on: Apr 17, 2023 | 5:04 PM

Share
ಐಪಿಎಲ್​ನ 22ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ.  ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 20 ರನ್ ಬಾರಿಸಿದರು. ಇದರೊಂದಿಗೆ ವಿಶೇಷ ದಾಖಲೆ ಕೂಡ ಬರೆದರು.

1 / 6
ಕೆಕೆಆರ್ ವಿರುದ್ಧ 20 ರನ್ ಕಲೆಹಾಕಿದ ರೋಹಿತ್ ಐಪಿಎಲ್​ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದರು. ಹಿಟ್​ಮ್ಯಾನ್ ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ 1033 ರನ್ ಬಾರಿಸಿದ್ದು, ಇದು ದಾಖಲೆಯಾಗಿದೆ.

2 / 6
ಕೆಕೆಆರ್ ವಿರುದ್ಧ ರೋಹಿತ್ ಶರ್ಮಾ ನಾಲ್ಕು ಶತಕಗಳನ್ನು ಬಾರಿಸಿದ್ದು, 51.65 ಸರಾಸರಿ ಮತ್ತು 133.59 ಸ್ಟ್ರೈಕ್ ರೇಟ್​ನಲ್ಲಿ 1033 ರನ್ ಕಲೆಹಾಕಿದ್ದಾರೆ.

3 / 6
ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1029 ರನ್ ಬಾರಿಸಿದ್ದ ಶಿಖರ್ ಧವನ್ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು. ಹಾಗಿದ್ದರೆ ಈ ಇಬ್ಬರ  ಬಳಿಕ ಈ ದಾಖಲೆ ಬರೆದಿರುವ ಇಬ್ಬರು ಆಟಗಾರರತ್ತ ಗಮನಹರಿಸುವುದಾದರೆ.

4 / 6
ಸದ್ಯ ಡೆಲ್ಲಿ ತಂಡದ ನಾಯಕತ್ವವಹಿಸಿಕೊಂಡಿರುವ ಡೇವಿಡ್ ವಾರ್ನರ್, ಕೆಕೆಆರ್ ವಿರುದ್ಧ 1018 ರನ್ ಗಳಿಸಿದ್ದು, ಮೂರನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ವಿರುದ್ಧ  1005 ಬಾರಿಸಿ, 4ನೇ ಸ್ಥಾನವನ್ನು ಅವರೇ ಉಳಿಸಿಕೊಂಡಿದ್ದಾರೆ.

5 / 6
ಇನ್ನು ಐದನೇ ಸ್ಥಾನದಲ್ಲಿ ಆರ್​ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಇದ್ದು, ಕಿಂಗ್ ಕೊಹ್ಲಿ ಚೆನ್ನೈ ವಿರುದ್ಧ 979 ರನ್ ಕಲೆ ಹಾಕಿದ್ದಾರೆ.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!