RCB 2023: ಐಪಿಎಲ್ 2023 ಹರಾಜಿಗೂ ಮುನ್ನ 4 ಆಟಗಾರರನ್ನು ರಿಲೀಸ್ ಮಾಡಿದ ಆರ್​ಸಿಬಿ: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

IPL 2023 Released Players: ಐಪಿಎಲ್ 2023 ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತನ್ನ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ತಂಡದಲ್ಲಿದ್ದ ನಾಲ್ಕು ಆಟಗಾರರನ್ನು ಬಿಡುಗಡೆ ಮಾಡಿದೆ ಎಂದು ವರದಿ ಆಗಿದೆ.

TV9 Web
| Updated By: Vinay Bhat

Updated on:Nov 13, 2022 | 12:18 PM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಎಲ್ಲಾ 10 ಫ್ರಾಂಚೈಸಿಗಳು ಸಿದ್ಧತೆ ಶುರುಮಾಡಿಕೊಂಡಿದೆ. ಇದೇ ಡಿಸೆಂಬರ್ 23 ರಂದು ಕೇರಳದ ಕೊಚ್ಚಿಯಲ್ಲಿ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ತಮಗೆ ಅಗತ್ಯವಿಲ್ಲದ ಆಟಗಾರರನ್ನು ಬಿಡುಗಡೆ ಮಾಡಲು ನವೆಂಬರ್ 15ರ ವರೆಗೆ ಕಾಲವಕಾಶ ನೀಡಿದೆ. ಇದೀಗ ಒಂದೊಂದೆ ಫ್ರಾಂಚೈಸಿ ಪ್ಲೇಯರ್​ಗಳನ್ನು ರಿಲೀಸ್ ಮಾಡುತ್ತಿದೆ.

1 / 9
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ತಂಡ ಟ್ರೇಡಿಂಗ್ ಮೂಲಕ ಆರ್​ಸಿಬಿ ವೇಗಿಯನ್ನು ಖರೀದಿಸಿದೆ. ಕಳೆದ ಆವೃತ್ತಿಯಲ್ಲಿ ಆರ್​ಸಿಬಿ ಸೇರಿದ್ದ ಆಸ್ಟ್ರೇಲಿಯಾ ಎಡಗೈ ವೇಗಿ ಜೇಸನ್ ಬೆಹ್ರೆನ್​ಡಾರ್ಫ್ ಈಗ ಮುಂಬೈ ಪಾಲಾಗಿದ್ದಾರೆ.

2 / 9
ಇದರ ಜೊತೆಗೆ ಆರ್​ಸಿಬಿ ತನ್ನ ತಂಡದಲ್ಲಿದ್ದ ನಾಲ್ಕು ಆಟಗಾರರನ್ನು ಬಿಡುಗಡೆ ಮಾಡಿದೆ ಎಂದು ವರದಿ ಆಗಿದೆ. ಐಪಿಎಲ್ 2022 ರಲ್ಲಿ ಕಮಾಲ್ ಮಾಡದ ಸಿದ್ಧಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲೆ ಹಾಗೂ ಆಕಾಶ್ ದೀಪ್ ಅವರನ್ನು ಆರ್​ಸಿಬಿ ತಂಡದಿಂದ ಕೈಬಿಟ್ಟಿದೆ.

3 / 9
ಆರ್​ಸಿಬಿ ಉಳಿದಿಕೊಂಡ ಆಟಗಾರರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್ ಹಾಗೂ ರಜತ್ ಪಾಟಿದಾರ್ ಅವರನ್ನು ತನ್ನಲ್ಲೇ ಉಳಿಸಿಕೊಂಡಿದೆ.

4 / 9
ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು: ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಅನ್ರಿಚ್ ನಾರ್ಟ್ಜೆ, ಕುಲದೀಪ್ ಯಾದವ್.

5 / 9
ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿದ ಆಟಗಾರರು: ಶಾರ್ದೂಲ್ ಠಾಕೂರ್, ಟಿಮ್ ಸಿಫೆರ್ಟ್, ಕೆಎಸ್ ಭರತ್, ಮನ್ ದೀಪ್ ಸಿಂಗ್ ಹಾಗೂ ಅಶ್ವಿನ್ ಹೆಬ್ಬಾರ್ ವರನ್ನು ರಿಲೀಸ್ ಮಾಡಿದೆ.

6 / 9
ಮುಂಬೈ ಇಂಡಿಯನ್ಸ್ ತಂಡ 5 ಆಟಗಾರರನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕೈರೊನ್‌ ಪೊಲಾರ್ಡ್‌ ಹೆಸರು ಕೂಡ ಇರುವುದು ಅಚ್ಚರಿ ಮೂಡಿಸಿದೆ. ಇವರ ಜೊತೆಗೆ ಫ್ಯಾಬಿಯನ್‌ ಆಲೆನ್‌, ಟೈಮಲ್‌ ಮಿಲ್ಸ್‌, ಮಯಾಂಕ್‌ ಮಾರ್ಕಂಡೆ ಹಾಗೂ ಹೃತಿಕ್‌ ಶೋಕಿನ್‌ ಅವರನ್ನು ಮುಂಬೈ ರಿಲೀಸ್ ಮಾಡಿದೆ.

7 / 9
ಇತ್ತ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕ್ರಿಸ್ ಜೋರ್ಡಾನ್, ಆಡಮ್ ಮಿಲ್ನೆ, ನಾರಾಯಣ್ ಜಗದೀಶನ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಅಂತೆಯೆ ಗುಜರಾತ್ ಟೈಟಾನ್ಸ್ ಬಿಡುಗಡೆ ಮಾಡಿದ ಆಟಗಾರರು ಮ್ಯಾಥ್ಯೂ ವೇಡ್, ವಿಜಯ್ ಶಂಕರ್, ಗುರುಕೀರತ್ ಮನ್ ಸಿಂಗ್, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ನೂರ್ ಅಹ್ಮದ್, ಸಾಯಿ ಕಿಶೋರ್, ವರುಣ್ ಆರುಣ್ ಆಗಿದ್ದಾರೆ.

8 / 9
ಈ ಬಾರಿಯ ಐಪಿಎಲ್ 2023 ಮಿನಿ ಹರಾಜು ಪ್ರಕ್ರಿಯೆಗೆ ಸಂಬಳದ ಪರ್ಸ್ 95 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ಸಂಬಳದ ಪರ್ಸ್ ಹೆಚ್ಚಾಗಿರುವುದರಿಂದ ಅತ್ಯಂತ ದುಬಾರಿ ಆಟಗಾರರ ದಾಖಲೆಯನ್ನು ಈ ಬಾರಿ ಮುರಿಯುವ ಸಾಧ್ಯತೆ ಇದೆ. ಈ ಹಿಂದೆ ಐಪಿಎಲ್‌ 2022 ಹರಾಜಿನಲ್ಲಿ, ಸಂಬಳದ ಪರ್ಸ್ 90 ಕೋಟಿ ರುಪಾಯಿ ಇತ್ತು.

9 / 9

Published On - 12:18 pm, Sun, 13 November 22

Follow us
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ