AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪಾಲಿಗೆ ಮುಂದಿನ ಪಂದ್ಯ ಯಾಕೆ ಅಷ್ಟೊಂದು ಮುಖ್ಯ ಗೊತ್ತಾ?

IPL 2023 Kannada: ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ.

TV9 Web
| Edited By: |

Updated on: May 12, 2023 | 10:07 PM

Share
IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 14 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 7
ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ 12 ಅಂಕಗಳನ್ನು ಸಂಪಾದಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ.

2 / 7
ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಅಲ್ಲದೆ ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು.

3 / 7
ಅದರಲ್ಲೂ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ಸುವರ್ಣಾವಕಾಶ ದೊರೆಯಲಿದೆ.

4 / 7
ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೇಲೇರಬಹುದು. ಅಲ್ಲದೆ ಸನ್​​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ ಹಂತಕ್ಕೇರುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು.

5 / 7
ಇಲ್ಲಿ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್​ನೊಂದಿಗೆ ಗೆಲ್ಲುವ ಮೂಲಕ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶ ಇರಲಿದೆ. ಒಂದು ಆರ್​ಆರ್ ವಿರುದ್ಧ ಆರ್​ಸಿಬಿ ಸೋತರೆ ಪ್ಲೇಆಫ್ ಆಸೆ ಬಹುತೇಕ ಕಮರಲಿದೆ.

6 / 7
ಹೀಗಾಗಿ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಲೇಬೇಕು. ಅಲ್ಲದೆ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕು.

7 / 7
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್