AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ರಾಹುಲ್ ಅತ್ಯಂತ ದುಬಾರಿ ನಾಯಕ; ಐಪಿಎಲ್​ನಲ್ಲಿ ಅತ್ಯಂತ ಕಡಿಮೆ ಸಂಬಳ ಪಡೆಯುವ ನಾಯಕ ಯಾರು ಗೊತ್ತಾ?

IPL 2023: ಅಷ್ಟಕ್ಕೂ ಒಂದು ಅಚ್ಚರಿಯ ಸಂಗತಿಯೆಂದರೆ ಐಪಿಎಲ್​ನ ಅತ್ಯಂತ ದುಬಾರಿ ನಾಯಕ ಎಂಬ ಖ್ಯಾತಿಗೆ ಕನ್ನಡಿಗ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on:Feb 26, 2023 | 4:42 PM

Share
ಐಪಿಎಲ್‌ಗೆ ಕ್ಷಣಗಣನೆ ಆರಂಭವಾಗಿದೆ. ವೇಳಾಪಟ್ಟಿಯ ಪ್ರಕಾರ, ಐಪಿಎಲ್ 16 ನೇ ಆವೃತ್ತಿಯು ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಇದರೊಂದಿಗೆ ಮಿಲಿಯನ್ ಡಾಲರ್ ಟೂರ್ನಿಯ ಅಬ್ಬರ ಶುರುವಾಗಲಿದೆ.

1 / 13
ಈಗಾಗಲೇ ಎಲ್ಲಾ ಪ್ರಾಂಚೈಸಿಗಳು ತಮ್ಮ ತಮ್ಮ ತಂಡಗಳ ನಾಯಕರ ಹೆಸರನ್ನು ಬಹಿರಂಗಪಡಿಸಿವೆ. ಇದರೊಂದಿಗೆ ಪ್ರತಿ ಆವೃತ್ತಿಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡುವ ಐಪಿಎಲ್, ಈ ಬಾರಿ ತಂಡಗಳ ನಾಯಕರಿಗೆ ಸಿಗುತ್ತಿರುವ ಸಂಬಳದಿಂದ ಸಾಕಷ್ಟು ಚರ್ಚೆಗೊಳಗಾಗಿದೆ.

2 / 13
ಅಷ್ಟಕ್ಕೂ ಒಂದು ಅಚ್ಚರಿಯ ಸಂಗತಿಯೆಂದರೆ ಐಪಿಎಲ್​ನ ಅತ್ಯಂತ ದುಬಾರಿ ನಾಯಕ ಎಂಬ ಖ್ಯಾತಿಗೆ ಕನ್ನಡಿಗ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ.

3 / 13
ರಾಷ್ಟ್ರೀಯ ತಂಡದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಲೋಕೇಶ್ ರಾಹುಲ್ ಐಪಿಎಲ್​ನಲ್ಲಿ ಮಾತ್ರ ಅತ್ಯಂತ ದುಬಾರಿ ಆಟಗಾರ. ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿರುವ ರಾಹುಲ್ ಒಂದು ಆವೃತ್ತಿಗೆ 17 ಕೋಟಿ ರೂಪಾಯಿ ಸಂಬಳ ಪಡೆಯುತ್ತಿದ್ದಾರೆ.

4 / 13
ರಾಹುಲ್ ನಂತರ ರೋಹಿತ್ ಶರ್ಮಾ ಟೂರ್ನಿಯ ಅತ್ಯಂತ ದುಬಾರಿ ನಾಯಕನಾಗಿದ್ದು. ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರುವ ರೋಹಿತ್ 16 ಕೋಟಿ ರೂಪಾಯಿ ಪಡೆಯಲಿದ್ದಾರೆ.

5 / 13
ಗುಜರಾತ್ ಟೈಟಾನ್ಸ್‌ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಟ್ಯ 15 ಕೋಟಿ ಸಂಬಳ ಪಡೆಯುತ್ತಿದ್ದಾರೆ.

6 / 13
ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 14 ಕೋಟಿ ಪಡೆಯುತ್ತಿದ್ದಾರೆ.

7 / 13
ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ 12.25 ಕೋಟಿ ಸಂಬಳ ಪಡೆಯುತ್ತಿದ್ದಾರೆ.

8 / 13
ಚೆನ್ನೈ ತಂಡದ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ 12 ಕೋಟಿ ಸಂಬಳ ಪಡೆಯಲಿದ್ದಾರೆ.

9 / 13
ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿರುವ ಶಿಖರ್ ಧವನ್ ಒಂದು ಆವೃತ್ತಿಗೆ 8.25 ಕೋಟಿ ಸಂಭಾವನೆ ಪಡೆಯಲಿದ್ದಾರೆ.

10 / 13
ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಾಯಕನಾಗಿರುವ ಫಾಪ್ ಡುಪ್ಲೆಸಿಸ್ 7 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ.

11 / 13
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೂತನ ನಾಯಕನಾಗಿ ಆಯ್ಕೆಯಾಗಿರುವ ಡೇವಿಡ್ ವಾರ್ನರ್ 6.25 ಕೋಟಿ ಸಂಬಳ ಪಡೆಯಲಿದ್ದಾರೆ.

12 / 13
ಹಾಗೆಯೇ ಸನ್​ರೈಸರ್ಸ್​ ಹೈದರಾಬಾದ್ ತಂಡದ ನೂತನ ನಾಯಕನಾಗಿರುವ ಏಡೆನ್ ಮಾರ್ಕ್ರಾಮ್ 2.60 ಕೋಟಿ ಸಂಬಳ ಪಡೆಯಲಿದ್ದಾರೆ.

13 / 13

Published On - 4:42 pm, Sun, 26 February 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ