AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸಂಜು ಸ್ಯಾಮ್ಸನ್

IPL 2023 Kannada: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 5 ವಿಕೆಟ್ ನಷ್ಟಕ್ಕೆ 203 ರನ್​ ಕಲೆಹಾಕಿತು.

TV9 Web
| Edited By: |

Updated on: Apr 02, 2023 | 7:23 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಐಪಿಎಲ್​ನ ವಿಶೇಷ ದಾಖಲೆಯೊಂದನ್ನು ಸ್ಯಾಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ.

1 / 5
ಹೈದರಾಬಾದ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಎಸ್​ಆರ್​ಹೆಚ್​ ವಿರುದ್ಧ ಸ್ಯಾಮ್ಸನ್ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 55 ರನ್​ ಬಾರಿಸಿದರು. ಈ 55 ರನ್​ಗಳೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 700 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ.

2 / 5
ವಿಶೇಷ ಎಂದರೆ ಸಂಜು ಸ್ಯಾಮ್ಸನ್ ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ 600ಕ್ಕಿಂತ ಅಧಿಕ ರನ್ ಕಲೆಹಾಕಿಲ್ಲ. ಇದಾಗ್ಯೂ ಈ ಪಟ್ಟಿಯಲ್ಲಿ ಆರ್​ಸಿಬಿ ತಂಡ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

3 / 5
ಕಿಂಗ್ ಕೊಹ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ 20 ಇನಿಂಗ್ಸ್​ನಲ್ಲಿ ಒಟ್ಟು 569 ರನ್​ ಕಲೆಹಾಕಿದ್ದಾರೆ. ಈ ವೇಳೆ ಕೊಹ್ಲಿಯ ಬ್ಯಾಟ್​ನಿಂದ 4 ಅರ್ಧಶತಕಗಳು ಮೂಡಿಬಂದಿದ್ದವು.

4 / 5
ಇದೀಗ ಕೇವಲ 20 ಇನಿಂಗ್ಸ್​ಗಳ ಮೂಲಕ ಸಂಜು ಸ್ಯಾಮ್ಸನ್ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಒಟ್ಟು 725 ರನ್​ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಎಸ್​ಆರ್​ಹೆಚ್ ವಿರುದ್ಧ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ ಎನಿಸಿಕೊಂಡಿದ್ದಾರೆ.

5 / 5
Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?

ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ

ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ

ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ

‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ

‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ