IPL 2023: KKR vs RCB ಪಂದ್ಯದ ವೇಳೆ ಮಗಳೊಂದಿಗೆ ಶಾರೂಖ್ ಖಾನ್ ಮಿಂಚಿಂಗ್

IPL 2023 Kannada: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಶಾರ್ದೂಲ್ ಠಾಕೂರ್ (68) ಅವರ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ KKR ತಂಡವು 7 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತು.

TV9 Web
| Updated By: ಝಾಹಿರ್ ಯೂಸುಫ್

Updated on: Apr 07, 2023 | 12:08 AM

IPL 2023 KKR vs RCB: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಬಾಲಿವುಡ್​ನ ಖ್ಯಾತ ಶಾರೂಖ್ ಖಾನ್ ಕಾಣಿಕೊಂಡಿದ್ದರು. ಕೆಕೆಆರ್ ತಂಡದ ಸಹ ಮಾಲೀಕರಾಗಿರುವ ಕಿಂಗ್ ಖಾನ್ ಮಗಳು ಸುಹಾನ ಖಾನ್ ಜೊತೆ ತಂಡವನ್ನು ಹುರಿದುಂಬಿಸಿದರು.

1 / 7
ಇನ್ನು ಸುಹಾನ ಖಾನ್ ತನ್ನ ಗೆಳೆತಿ ಶನಯಾ ಕಪೂರ್ ಜೊತೆ ಸ್ಟೇಡಿಯಂನಲ್ಲಿ ರಂಗೇರಿಸಿದರು. ತಮ್ಮ ತಂಡದ ಅಪ್ಪಟ ಅಭಿಮಾನಿಯಾಗಿರುವ ಸುಹಾನ ಬಾಲ್ಯದಿಂದಲೇ ಕೆಕೆಆರ್ ಪಂದ್ಯಗಳನ್ನು ವೀಕ್ಷಿಸಲು ಆಗಮಿಸುತ್ತಿದ್ದರು.

2 / 7
ಇದೀಗ ತಂದೆಯೊಂದಿಗೆ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಮಿಂಚಿದ ಸುಹಾನ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 7
ಕೆಕೆಆರ್ ತಂಡದ ಸಹ ಮಾಲಕಿಯಾಗಿರುವ ನಟಿ ಜೂಹಿ ಚಾವ್ಲಾ ಕೂಡ ಇದೇ ವೇಳೆ ಸ್ಟೇಡಿಯಂನಲ್ಲಿ ಉಪಸ್ಥಿತರಿದ್ದರು. ಅವರೊಂದಿಗೆ ಖ್ಯಾತ ಗಾಯಕಿ ಉಷಾ ಉತ್ತಪ್ ಕೂಡ ಪಂದ್ಯ ವೀಕ್ಷಿಸಲು ಆಗಮಿಸಿದ್ದರು.

4 / 7
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಶಾರ್ದೂಲ್ ಠಾಕೂರ್ (68) ಅವರ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ KKR ತಂಡವು 7 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತು.

5 / 7
ಈ ಬೃಹತ್ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 17.4 ಓವರ್​ಗಳಲ್ಲಿ 123 ರನ್​ಗಳಿಗೆ ಆಲೌಟ್ ಆಗುವ ಮೂಲಕ 81 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

6 / 7
ಈ ಗೆಲುವಿನೊಂದಿಗೆ ಕೆಕೆಆರ್ ತಂಡವು ಗೆಲುವಿನ ಖಾತೆ ತೆರೆದಿದೆ. ಅತ್ತ ತಂಡದ ಮಾಲೀಕ ಶಾರೂಖ್ ಖಾನ್ ಕೂಡ ಕೆಕೆಆರ್ ಟೀಮ್​ನ ಪ್ರದರ್ಶನದಿಂದ ಫುಲ್ ಖುಷ್ ಆಗಿದ್ದಾರೆ.

7 / 7
Follow us
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ