AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿಯ ವಿಶೇಷ ದಾಖಲೆ ಮುರಿದ ಶಿಖರ್ ಧವನ್

Shikhar Dhawan Records: ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಂಜಾಬ್ ಕಿಂಗ್ಸ್ ಪರ ಶಿಖರ್ ಧವನ್ 56 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಫೋರ್​ನೊಂದಿಗೆ ಅಜೇಯ 86 ರನ್​ ಬಾರಿಸಿದ್ದರು.

TV9 Web
| Edited By: |

Updated on: Apr 06, 2023 | 12:08 AM

Share
IPL 2023 RR vs PBKS: ಗುವಾಹಟಿಯಲ್ಲಿ ನಡೆದ ಐಪಿಎಲ್​ನ 8ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ವಿಶೇಷ ಈ ದಾಖಲೆಯ ಮೂಲಕ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ ಬರೆದಿರುವ ರೆಕಾರ್ಡ್ ಅನ್ನು ಸರಿಗಟ್ಟಿದ್ದಾರೆ.

1 / 9
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಂಜಾಬ್ ಕಿಂಗ್ಸ್ ಪರ ಶಿಖರ್ ಧವನ್ 56 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಫೋರ್​ನೊಂದಿಗೆ ಅಜೇಯ 86 ರನ್​ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಐಪಿಎಲ್​ನಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡರು.

2 / 9
ಅಲ್ಲದೆ ಈ ಸಾಧನೆ ಮಾಡಿದ ಬ್ಯಾಟರ್​ಗಳ ಪಟ್ಟಿಯಲ್ಲಿರುವ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದರು. ಅಂದರೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ 50 ಬಾರಿ ಫಿಫ್ಟಿ ಪ್ಲಸ್ ರನ್​ ಕಲೆಹಾಕಿದ್ದಾರೆ.

3 / 9
ಇದೀಗ ಶಿಖರ್ ಧವನ್ ಕೂಡ 50 ಬಾರಿ ಅರ್ಧಶತಕಕ್ಕಿಂತ ಹೆಚ್ಚು ಕಲೆಹಾಕಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಕೊಹ್ಲಿಯ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಧವನ್ ಪಾತ್ರರಾದರು.

4 / 9
ಅಷ್ಟೇ ಅಲ್ಲದೆ ಕಡಿಮೆ ಇನಿಂಗ್ಸ್​ ಮೂಲಕ ಅತೀ ಹೆಚ್ಚು 50+ ಸ್ಕೋರ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕೊಹ್ಲಿ 216 ಇನಿಂಗ್ಸ್​ ಮೂಲಕ ಈ ಸಾಧನೆ ಮಾಡಿದರೆ, ಶಿಖರ್ ಧವನ್ ಕೇವಲ 207 ಇನಿಂಗ್ಸ್​ಗಳಲ್ಲಿ 50 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಕೊಹ್ಲಿಯ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

5 / 9
ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅಗ್ರಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ ಐಪಿಎಲ್​ನಲ್ಲಿ ಒಟ್ಟು 60 ಬಾರಿ 50+ ಸ್ಕೋರ್​ಗಳಿಸಿ ಮಿಂಚಿದ್ದಾರೆ.

6 / 9
ವಿರಾಟ್ ಕೊಹ್ಲಿ ಹಾಗೂ ಶಿಖರ್ ತಲಾ 50 ಬಾರಿ 50+ ಸ್ಕೋರ್​ಗಳಿಸುವ ಮೂಲಕ ಈ ಪಟ್ಟಿಯಲ್ಲಿ ಜಂಟಿಯಾಗಿ 2ನೇ ಸ್ಥಾನ ಅಲಂಕರಿಸಿದ್ದಾರೆ.

7 / 9
ಇನ್ನು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೂಡ ಈ ಪಟ್ಟಿಯಲ್ಲಿದ್ದು, ಎಬಿಡಿ ಒಟ್ಟು 43 ಬಾರಿ 50+ ಸ್ಕೋರ್​ಗಳಿಸಿದ್ದಾರೆ.

8 / 9
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 41 ಬಾರಿ 50 ಪ್ಲಸ್ ಸ್ಕೋರ್​ಗಳಿಸುವ ಮೂಲಕ ಈ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದ್ದಾರೆ.

9 / 9
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​