AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆಯನ್ನು ಸರಿಗಟ್ಟಿದ ಶಿಖರ್ ಧವನ್

IPL 2023 Kannada: ಈ ಪಂದ್ಯದಲ್ಲಿ 56 ಎಸೆತಗಳನ್ನು ಎದುರಿಸುವ ಮೂಲಕ ಶಿಖರ್ ಧವನ್ ಐಪಿಎಲ್​ ಇತಿಹಾಸದಲ್ಲಿ 5 ಸಾವಿರಕ್ಕೂ ಅಧಿಕ ಬಾಲ್​ಗಳನ್ನು ಎದುರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 06, 2023 | 3:58 PM

Share
IPL 2023 Records: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ 56 ಎಸೆತಗಳಲ್ಲಿ ಅಜೇಯ 86 ರನ್​ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಧವನ್ ವಿರಾಟ್ ಕೊಹ್ಲಿಯ 2 ದಾಖಲೆಯನ್ನು ಸರಿಗಟ್ಟಿದ್ದಾರೆ. ಅದರಲ್ಲೊಂದು ವಿಶೇಷ ದಾಖಲೆ ಎಂಬುದು ಇಲ್ಲಿ ವಿಶೇಷ.

1 / 6
ಅಂದರೆ ಈ ಪಂದ್ಯದಲ್ಲಿ 56 ಎಸೆತಗಳನ್ನು ಎದುರಿಸುವ ಮೂಲಕ ಶಿಖರ್ ಧವನ್ ಐಪಿಎಲ್​ ಇತಿಹಾಸದಲ್ಲಿ 5 ಸಾವಿರಕ್ಕೂ ಅಧಿಕ ಬಾಲ್​ಗಳನ್ನು ಎದುರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ್ದು ವಿರಾಟ್ ಕೊಹ್ಲಿ ಮಾತ್ರ.

2 / 6
ಕಿಂಗ್ ಕೊಹ್ಲಿ ಐಪಿಎಲ್​ನ 216 ಇನಿಂಗ್ಸ್​ಗಳ ಮೂಲಕ ಒಟ್ಟು 5178 ಎಸೆತಗಳನ್ನು ಎದುರಿಸಿದ್ದಾರೆ. ಅಲ್ಲದೆ ಈ ವೇಳೆ 6706 ರನ್​ ಕಲೆಹಾಕಿ ಅತ್ಯಧಿಕ ರನ್​ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

3 / 6
ಇದೀಗ ಐಪಿಎಲ್​ನಲ್ಲಿ ಅತ್ಯಧಿಕ ಎಸೆತಗಳನ್ನು ಎದುರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಶಿಖರ್ ಧವನ್ 2ನೇ ಸ್ಥಾನಕ್ಕೇರಿದ್ದಾರೆ. ಧವನ್ 207 ಇನಿಂಗ್ಸ್​ಗಳಲ್ಲಿ 5027 ಎಸೆತಗಳನ್ನು ಎದುರಿಸಿ 6369 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 5 ಸಾವಿರಕ್ಕೂ ಅಧಿಕ ಎಸೆತಗಳನ್ನು ಎದುರಿಸಿ 2ನೇ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.

4 / 6
ಇದಲ್ಲದೆ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿರುವ ವಿರಾಟ್ ಕೊಹ್ಲಿಯ ದಾಖಲೆಯನ್ನು ಕೂಡ ಧವನ್ ಸರಿಗಟ್ಟಿದ್ದಾರೆ. ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ 50 ಬಾರಿ ಫಿಫ್ಟಿ ಪ್ಲಸ್ ರನ್​ ಕಲೆಹಾಕಿದ್ದಾರೆ.

5 / 6
ಇದೀಗ ಶಿಖರ್ ಧವನ್ ಕೂಡ 50 ಬಾರಿ ಅರ್ಧಶತಕಕ್ಕಿಂತ ಹೆಚ್ಚು ರನ್​ ಕಲೆಹಾಕಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಕೊಹ್ಲಿಯ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಧವನ್ ಪಾತ್ರರಾಗಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ

ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ

ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್

ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ