AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Records: ವಿರಾಟ್ ಕೊಹ್ಲಿಯ ವಿಶೇಷ ದಾಖಲೆ ಸರಿಗಟ್ಟಿದ ಶಿಖರ್ ಧವನ್

IPL 2023 Kannada: ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕಗಳ ಜೊತೆಯಾಟವಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Apr 01, 2023 | 10:23 PM

Share
IPL 2023 Records: ಮೊಹಾಲಿಯಲ್ಲಿ ನಡೆದ ಐಪಿಎಲ್​ನ 2ನೇ ಪಂದ್ಯದಲ್ಲಿ ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಪರ ನಾಯಕ ಶಿಖರ್ ಧವನ್ 40 ರನ್ ಬಾರಿಸಿ ಮಿಂಚಿದ್ದರು. ಅದರಲ್ಲೂ 2ನೇ ವಿಕೆಟ್​ಗೆ ಭಾನುಕಾ ರಾಜಪಕ್ಸೆ (50) ಜೊತೆಗೂಡಿ 86 ರನ್​ಗಳ ಜೊತೆಯಾಟವಾಡಿದರು.

1 / 9
ವಿಶೇಷ ಎಂದರೆ ಈ 86 ರನ್​ಗಳ ಜೊತೆಯಾಟದೊಂದಿಗೆ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಅರ್ಧಶತಕಗಳ ಜೊತೆಯಾಟವಾಡಿದ ಆಟಗಾರ ಎಂಬ ದಾಖಲೆಯನ್ನು ಶಿಖರ್ ಧವನ್ ಸರಿಗಟ್ಟಿದ್ದಾರೆ.

2 / 9
ಈ ವಿಶೇಷ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ 94 ಬಾರಿ 50+ ರನ್​ಗಳ ಜೊತೆಯಾಟವಾಡಿದ್ದರು. ಇದೀಗ ಶಿಖರ್ ಧವನ್ ಈ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

3 / 9
ಧವನ್ ಕೂಡ ಐಪಿಎಲ್​ನಲ್ಲಿ 94 ಬಾರಿ ಅರ್ಧಶತಕಗಳ ಜೊತೆಯವಾಡಿದ್ದಾರೆ. ಈ ಮೂಲಕ ಐಪಿಎಲ್ ಪಾರ್ಟ್ನರ್​ಶಿಪ್ ರೆಕಾರ್ಡ್​ನಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದಾರೆ. ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕಗಳ ಜೊತೆಯಾಟವಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

4 / 9
ವಿರಾಟ್ ಕೊಹ್ಲಿ: ಐಪಿಎಲ್ ಆರಂಭದಿಂದಲೂ ಕೇವಲ ಆರ್​ಸಿಬಿ ಪರ ಮಾತ್ರ ಕಣಕ್ಕಿಳಿದಿರುವ ಕಿಂಗ್ ಕೊಹ್ಲಿ ಒಟ್ಟು 94 ಬಾರಿ ಅರ್ಧಶತಕಗಳ ಜೊತೆಯವಾಡಿದ್ದಾರೆ.

5 / 9
ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಕೂಡ 94 ಬಾರಿ ಅರ್ಧಶತಕಗಳ ಜೊತೆಯಾವಾಡಿ ಇದೀಗ ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ್ದಾರೆ.

6 / 9
ಸುರೇಶ್ ರೈನಾ: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದ ಸುರೇಶ್ ರೈನಾ ಒಟ್ಟು 83 ಬಾರಿ ಅರ್ಧಶತಕಗಳ ಜೊತೆಯಾಟವಾಡಿದ್ದರು.

7 / 9
ಡೇವಿಡ್ ವಾರ್ನರ್: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಪರ ಆಡಿರುವ ಡೇವಿಡ್ ವಾರ್ನರ್ ಒಟ್ಟು 82 ಬಾರಿ ಅರ್ಧಶತಕಗಳ ಜೊತೆಯಾಟವಾಡಿದ್ದಾರೆ.

8 / 9
ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಒಟ್ಟು 76 ಬಾರಿ ಹಾಫ್ ಸೆಂಚುರಿಯ ಜೊತೆಯಾಟವಾಡಿದ್ದಾರೆ.

9 / 9
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್