ಶಿಖರ್ ಧವನ್ ಅವರ ಹೇಳಿಕೆಯನ್ನು ಪುಷ್ಠೀಕರಿಸುವಂತೆ ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಹಲವು ಆಧ್ಯಾತ್ಮಿಕ ಕೇಂದ್ರಗಳಲ್ಲಿ ಕಾಣಿಸಿಕೊಂಡಿದ್ದರು. ಉತ್ತರಾಖಂಡ್ನ ರಿಷಿಕೇಶದಲ್ಲಿರುವ ಸ್ವಾಮಿ ದಯಾನಂದ ಗಿರಿ ಆಶ್ರಮ, ಮಥುರಾದಲ್ಲಿರುವ ವೃಂದಾವನ, ಕಾನ್ಪುರದ ಪ್ರೇಮಾನಂದ ಗೋವಿಂದ ಶರಣ್ ಮಹಾರಾಜ್ ಆಶ್ರಮಕ್ಕೆ ಪತ್ನಿ ಅನುಷ್ಕಾ ಶರ್ಮಾ ಜೊತೆ ಭೇಟಿ ನೀಡಿದ್ದರು.