IPL 2023: ಹೊಸ ಮೈಲುಗಲ್ಲು ದಾಟಿದ ಶುಭ್​ಮನ್ ಗಿಲ್: ರಿಷಭ್ ಪಂತ್ ದಾಖಲೆ ಜಸ್ಟ್ ಮಿಸ್

IPL 2023 Kannada: ಐಪಿಎಲ್​ನಲ್ಲಿ ಕೆಕೆಆರ್ ಹಾಗೂ ಗುಜರಾತ್ ಟೈಟಾನ್ಸ್ ಪರ ಆಡಿರುವ ಶುಭ್​ಮನ್ ಗಿಲ್ ಒಟ್ಟು 74 ಇನಿಂಗ್ಸ್​ ಮೂಲಕ ಈ ಸಾಧನೆ ಮಾಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 10, 2023 | 9:18 PM

IPL 2023: ಅಹಮದಾಬಾದ್​ನಲ್ಲಿ ನಡೆದ ಐಪಿಎಲ್​ನ 13ನೇ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಶುಭ್​ಮನ್ ಗಿಲ್ (Shubman Gill) 39 ರನ್​ ಬಾರಿಸಿ ಮಿಂಚಿದ್ದರು. ಈ ರನ್​ಗಳೊಂದಿಗೆ ಗುಜರಾತ್ ಟೈಟಾನ್ಸ್ (Gujarat Titans) ತಂಡದ ಆರಂಭಿಕ ಆಟಗಾರ ಐಪಿಎಲ್​ನಲ್ಲಿ 2 ಸಾವಿರ ರನ್​ ಪೂರೈಸಿದ್ದಾರೆ.

1 / 5
ವಿಶೇಷ ಎಂದರೆ ಈ 2 ಸಾವಿರ ರನ್​ಗಳೊಂದಿಗೆ ಐಪಿಎಲ್​ನಲ್ಲಿ ಅತೀ ವೇಗವಾಗಿ 2000 ರನ್​ ಕಲೆಹಾಕಿದ 2ನೇ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನದಲ್ಲಿದ್ದಾರೆ.

2 / 5
ರಿಷಭ್ ಪಂತ್ 23 ವರ್ಷ, 27 ದಿನಗಳ ವಯಸ್ಸಿನಲ್ಲಿ ಐಪಿಎಲ್​ನಲ್ಲಿ 2 ಸಾವಿರ ರನ್​ ಪೂರೈಸಿದ್ದರು. ಈ ಮೂಲಕ ಶ್ರೀಮಂತ ಕ್ರಿಕೆಟ್​ ಲೀಗ್​ನಲ್ಲಿ 2000 ರನ್​ ಕಲೆಹಾಕಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

3 / 5
ಇದೀಗ 23 ವರ್ಷ, 214 ದಿನಗಳಲ್ಲಿ ಶುಭ್​ಮನ್ ಗಿಲ್ 2 ಸಾವಿರ ರನ್​ ಪೂರೈಸಿ ರಿಷಭ್ ಪಂತ್ ಅವರ ನಂತರದ ಸ್ಥಾನ ಅಲಂಕರಿಸಿದ್ದಾರೆ.

4 / 5
ಐಪಿಎಲ್​ನಲ್ಲಿ ಕೆಕೆಆರ್ ಹಾಗೂ ಗುಜರಾತ್ ಟೈಟಾನ್ಸ್ ಪರ ಆಡಿರುವ ಶುಭ್​ಮನ್ ಗಿಲ್ ಒಟ್ಟು 74 ಇನಿಂಗ್ಸ್​ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 15 ಅರ್ಧಶತಕಗಳು ಮೂಡಿಬಂದಿರುವುದು ವಿಶೇಷ.

5 / 5
Follow us
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ