IPL 2023 RCB vs SRH: RCB ತಂಡದ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಹೀಗಿದೆ

| Updated By: ಝಾಹಿರ್ ಯೂಸುಫ್

Updated on: May 18, 2023 | 7:47 PM

Rcb Playing 11: ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಈ ಪಂದ್ಯವು ಔಪಚಾರಿಕ. ಆದರೆ ಪ್ಲೇಆಫ್ ರೇಸ್​ನಲ್ಲಿ ಉಳಿಯಲು ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು

1 / 6
IPL 2023 SRH vs RCB: ಐಪಿಎಲ್​ನಲ್ಲಿ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಮುಖಾಮುಖಿಯಾಗಿದೆ.

2 / 6
ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

3 / 6
ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಈ ಪಂದ್ಯವು ಔಪಚಾರಿಕ. ಆದರೆ ಪ್ಲೇಆಫ್ ರೇಸ್​ನಲ್ಲಿ ಉಳಿಯಲು ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ ಫಾಫ್ ಡುಪ್ಲೆಸಿಸ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

4 / 6
ಇನ್ನು ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ರಾಜಸ್ಥಾನ್ ರಾಯಲ್ಸ್ ವಿರುದ್ದ ಆಡಿದ ಬಳಗವನ್ನೇ ಈ ಪಂದ್ಯದಲ್ಲೂ ಮುಂದುವರೆಸಲಾಗಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

5 / 6
RCB ಪ್ಲೇಯಿಂಗ್ ಇಲೆವೆನ್:  ವಿರಾಟ್ ಕೊಹ್ಲಿ , ಫಾಫ್ ಡು ಪ್ಲೆಸಿಸ್ (ನಾಯಕ) , ಗ್ಲೆನ್ ಮ್ಯಾಕ್ಸ್‌ವೆಲ್ , ಮಹಿಪಾಲ್ ಲೊಮ್ರೋರ್ , ಅನುಜ್ ರಾವತ್ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ಮೈಕೆಲ್ ಬ್ರೇಸ್‌ವೆಲ್ , ವೇಯ್ನ್ ಪಾರ್ನೆಲ್ , ಹರ್ಷಲ್ ಪಟೇಲ್ , ಕರ್ಣ್ ಶರ್ಮಾ , ಮೊಹಮ್ಮದ್ ಸಿರಾಜ್

6 / 6
SRH ಪ್ಲೇಯಿಂಗ್ ಇಲೆವೆನ್: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಕ್ ಕ್ಲಾಸೆನ್(ವಿಕೆಟ್), ಹ್ಯಾರಿ ಬ್ರೂಕ್, ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಕಾರ್ತಿಕ್ ತ್ಯಾಗಿ, ಮಯಾಂಕ್ ದಾಗರ್, ಭುವನೇಶ್ವರ್ ಕುಮಾರ್, ನಿತೀಶ್ ರೆಡ್ಡಿ.

Published On - 7:04 pm, Thu, 18 May 23