AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ವಿರುದ್ಧ ಕಣಕ್ಕಿಳಿದು ವಿಶೇಷ ದಾಖಲೆ ಬರೆದ ಸುನಿಲ್ ನರೈನ್

IPL 2023: ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Apr 06, 2023 | 9:20 PM

Share
IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೆಕೆಆರ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಕೆಕೆಆರ್ ಪರ 150 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಸುನಿಲ್ ನರೈನ್ ಪಾತ್ರರಾದರು.

1 / 10
2012 ರಿಂದ ಐಪಿಎಲ್​ ಆಡುತ್ತಿರುವ ಸುನಿಲ್ ನರೈನ್ ಕೇವಲ ಕೆಕೆಆರ್ ಪರ ಮಾತ್ರ ಕಣಕ್ಕಿಳಿದಿದ್ದಾರೆ. ಅಲ್ಲದೆ ಇದೀಗ ಕೆಕೆಆರ್ ತಂಡದ ಪರ 150 ಪಂದ್ಯಗಳನ್ನು ಪೂರೈಸುವ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ 150 ಪಂದ್ಯಗಳನ್ನಾಡಿದ 7ನೇ ಆಟಗಾರ ಎನಿಸಿಕೊಂಡರು.

2 / 10
ಹಾಗಿದ್ರೆ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 10
1- ವಿರಾಟ್ ಕೊಹ್ಲಿ: 2008 ರಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 225 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಹೊಂದಿದ್ದಾರೆ.

4 / 10
2- ಎಂಎಸ್ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೇಂದ್ರ ಸಿಂಗ್ ಧೋನಿ ಒಟ್ಟು 206 ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 10
3- ಕೀರನ್ ಪೊಲಾರ್ಡ್: ಮುಂಬೈ ಇಂಡಿಯನ್ಸ್ ಮಾತ್ರ 189 ಪಂದ್ಯಗಳನ್ನು ಆಡಿದ್ದ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

6 / 10
4- ರೋಹಿತ್ ಶರ್ಮಾ: ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಮಾತ್ರ 183 ಪಂದ್ಯಗಳನ್ನಾಡಿದ್ದಾರೆ.

7 / 10
5- ಸುರೇಶ್ ರೈನಾ: ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ಪರ 176 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.

8 / 10
6- ಎಬಿ ಡಿವಿಲಿಯರ್ಸ್: ಎಬಿಡಿ ಆರ್​ಸಿಬಿ ಪರ ಮಾತ್ರ ಒಟ್ಟು 156 ಪಂದ್ಯಗಳಲ್ಲಿ ಕಣಕ್ಕಿಳಿದು ಈ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ.

9 / 10
7- ಸುನಿಲ್ ನರೈನ್: ಕೆಕೆಆರ್ ಪರ 150 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಸುನಿಲ್ ನರೈನ್ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ.

10 / 10
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ

ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?

ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ

ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು

‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ