AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs SRH: 13, 3.. 30 ನಿಮಿಷ; ಹೈದರಾಬಾದ್​ಗೆ ದುಬಾರಿಯಾದ 13.25 ಕೋಟಿ ರೂ. ಪ್ಲೇಯರ್!

IPL 2023: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 3 ರನ್ ಗಳಿಸಲಷ್ಟೇ ಶಕ್ತರಾದ ಬ್ರೂಕ್, ಕೇವಲ 4 ಎಸೆತಗಳನ್ನು ಆಡಲು ಸಾಧ್ಯವಾಯಿತು. ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ 13 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಪೃಥ್ವಿಶಂಕರ
|

Updated on:Apr 07, 2023 | 11:19 PM

Share
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ಎರಡನೇ ಪಂದ್ಯವನ್ನಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಮೊದಲ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಲಕ್ನೋ ಸ್ಪಿನ್ನರ್​ಗಳ ಮ್ಯಾಜಿಕ್​ಗೆ ಮಂಕಾದ ಹೈದರಾಬಾದ್ ಬ್ಯಾಟರ್​ಗಳು ಕೇವಲ 121 ರನ್ ಗಳಿಸಲಷ್ಟೇ ಶಕ್ತರಾದರು. ಅದರಲ್ಲೂ ಫ್ರಾಂಚೈಸಿ ದುಬಾರಿ ಬೆಲೆ ಕೊಟ್ಟು ಖರೀದಿಸಿದ ಆಟಗಾರ ಎರಡೂ ಪಂದ್ಯದಲ್ಲೂ ರನ್ ಗಳಿಸದೇ ಇರುವುದು ಹೈದರಾಬಾದ್​ಗೆ ದೊಡ್ಡ ತಲೆನೋವು ತಂದೊಡ್ಡಿದೆ.

1 / 5
ಐಪಿಎಲ್ ಆರಂಭಕ್ಕೂ ಮುನ್ನ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ ಬರೋಬ್ಬರಿ 13.25 ಕೋಟಿ ನೀಡಿ ಇಂಗ್ಲೆಂಡ್​ನ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಖರೀದಿಸಿತ್ತು. ಆದರೆ ದುಬಾರಿ ಬೆಲೆ ಪಡೆದು ತಂಡ ಸೇರಿಕೊಂಡ ಬ್ರೂಕ್ ಬ್ಯಾಟಿಂಗ್​ನಲ್ಲಿ ವೈಫಲ್ಯ ಎದುರಿಸುತ್ತಿದ್ದಾರೆ.

2 / 5
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 3 ರನ್ ಗಳಿಸಲಷ್ಟೇ ಶಕ್ತರಾದ ಬ್ರೂಕ್, ಕೇವಲ 4 ಎಸೆತಗಳನ್ನು ಆಡಲು ಸಾಧ್ಯವಾಯಿತು. ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ 13 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಎರಡೂ ಪಂದ್ಯಗಳನ್ನು ಒಳಗೊಂಡಂತೆ ಅವರು ಅರ್ಧ ಗಂಟೆಯೂ ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ.

3 / 5
ವಾಸ್ತವವಾಗಿ 1 ಕೋಟಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿಗೆ ಎಂಟ್ರಿಕೊಟ್ಟಿದ್ದ ಬ್ರೂಕ್ ಅವರನ್ನು ಫ್ರಾಂಚೈಸ್ 13.25 ಕೋಟಿಗಳಿಗೆ ಖರೀದಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಕೂಡ ಬ್ರೂಕ್ ಅವರನ್ನು ಖರೀದಿಸಲು ಪ್ರಯತ್ನಿಸಿದ್ದವು.

4 / 5
ಹೈದರಾಬಾದ್ ಬ್ರೂಕ್​ಗೆ ಇಷ್ಟೊಂದು ಹಣ ನೀಡಲು ಕಾರಣವೂ ಇದ್ದು, ಐಪಿಎಲ್ ಆಡುವ ಮೊದಲು ಬ್ರೂಕ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 2 ಟೆಸ್ಟ್‌ಗಳಲ್ಲಿ ಒಂದು ಶತಕ ಮತ್ತು 3 ಅರ್ಧ ಶತಕಗಳನ್ನು ಬಾರಿಸಿದ್ದರು. ಅಲ್ಲದೆ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನದ ವಿರುದ್ಧ ಬ್ರೂಕ್ ಅಬ್ಬರಿಸಿದ್ದರು. ಆದರೆ ಐಪಿಎಲ್‌ಗೆ ಬಂದ ತಕ್ಷಣ ಬ್ರೂಕ್ ಅವರ ಬ್ಯಾಟ್ ಸೈಲೆಂಟ್ ಆಗಿದೆ.

5 / 5

Published On - 11:17 pm, Fri, 7 April 23

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ