AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬೆಸ್ಟ್ ಐಪಿಎಲ್ ತಂಡ ಪ್ರಕಟಿಸಿದ ಸುರೇಶ್ ರೈನಾ; ಧೋನಿಗಿಲ್ಲ ತಂಡದಲ್ಲಿ ಸ್ಥಾನ..!

IPL 2023: ಮಾಜಿ ಟೀಂ ಇಂಡಿಯಾ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಸುರೇಶ್ ರೈನಾ ಐಪಿಎಲ್ 2023 ರ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ.

ಪೃಥ್ವಿಶಂಕರ
|

Updated on: May 25, 2023 | 9:48 PM

Share
ಮಾಜಿ ಟೀಂ ಇಂಡಿಯಾ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಸುರೇಶ್ ರೈನಾ ಐಪಿಎಲ್ 2023 ರ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಅಚ್ಚರಿಯೆಂಬಂತೆ ತಾನು ಪ್ರತಿನಿಧಿಸಿದ್ದ ಹಾಗೂ ತನ್ನ ನೆಚ್ಚಿನ ನಾಯಕ ಎಂಎಸ್ ಧೋನಿಗೆ ತಂಡದಲ್ಲಿ ಸ್ಥಾನವನ್ನು ನೀಡಿಲ್ಲ ಜೊತೆಗೆ ನಾಯಕತ್ವವನ್ನು ನೀಡಿಲ್ಲ.

1 / 13
ಧೋನಿ ಬದಲಿಗೆ ಗುಜರಾತ್ ಟೈಟಾನ್ಸ್‌ನ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಿರುವ ರೈನಾ ವಿಕೆಟ್ ಕೀಪರ್-ಬ್ಯಾಟರ್ ಆಗಿ ವೆಸ್ಟ್ ಇಂಡೀಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗಿದ್ದರೆ ರೈನಾ ಆಯ್ಕೆ ಮಾಡಿರುವ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎಂಬುದನ್ನು ನೋಡುವುದಾದರೆ..

2 / 13
ಯಶಸ್ವಿ ಜೈಸ್ವಾಲ್

ಯಶಸ್ವಿ ಜೈಸ್ವಾಲ್

3 / 13
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

4 / 13
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

5 / 13
ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್

6 / 13
ನಿಕೋಲಸ್ ಪೂರನ್

ನಿಕೋಲಸ್ ಪೂರನ್

7 / 13
ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ

8 / 13
ರಿಂಕು ಸಿಂಗ್

ರಿಂಕು ಸಿಂಗ್

9 / 13
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

10 / 13
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

11 / 13
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

12 / 13
ಯುಜ್ವೇಂದ್ರ ಚಹಾಲ್

ಯುಜ್ವೇಂದ್ರ ಚಹಾಲ್

13 / 13