AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI ವಿರುದ್ಧ ಗುಜರಾತ್ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್

IPL 2023 Kannada: ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

TV9 Web
| Edited By: |

Updated on: May 12, 2023 | 6:02 PM

Share
IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 5
ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

2 / 5
ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.

3 / 5
ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ.

4 / 5
ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ