AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಐದು ಆಟಗಾರರಿಗೆ ಇದು ಕೊನೆಯ ಐಪಿಎಲ್..?

IPL 2023: ಈ ಸೀಸನ್​ನಲ್ಲಿ ಅನೇಕ ಯುವ ಆಟಗಾರರು ತಮ್ಮ ಅದೃಷ್ಟವನ್ನು ಪ್ರಯತ್ನಿಸಲಿದ್ದರೆ, ಇನ್ನು ಕೆಲವು ಹಿರಿಯ ಆಟಗಾರರಿಗೆ ಇದು ಕೊನೆಯ ಐಪಿಎಲ್ ಆಗುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on:Mar 27, 2023 | 11:43 AM

Share
ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ ಆರಂಭವಾಗಲಿದೆ. ಈ ಸೀಸನ್​ನಲ್ಲಿ ಅನೇಕ ಯುವ ಆಟಗಾರರು ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದರೆ, ಇನ್ನು ಕೆಲವು ಹಿರಿಯ ಆಟಗಾರರಿಗೆ ಇದು ಕೊನೆಯ ಐಪಿಎಲ್ ಆಗುವ ಸಾಧ್ಯತೆಗಳಿವೆ. ಇತ್ತೀಚೆಗೆ ನಡೆದ ಮಿನಿ ಹರಾಜಿನಲ್ಲೂ ಬಹುತೇಕ ಎಲ್ಲ ತಂಡಗಳು ಯುವ ಆಟಗಾರರತ್ತ ಗಮನ ಹರಿಸಿದ್ದವು. ಮತ್ತೊಂದೆಡೆ, ಹಿರಿಯ ಆಟಗಾರರಾದ ಕೀರನ್ ಪೊಲಾರ್ಡ್ ಮತ್ತು ಡ್ವೇನ್ ಬ್ರಾವೋ ಈಗಾಗಲೇ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ. ಈಗ ಅವರ ಜೊತೆಗೆ ಮುಂದಿನ ವರ್ಷ ಲೀಗ್‌ನಿಂದ ದೂರ ಉಳಿಯಲಿರುವ ಇತರ ಐವರು ಆಟಗಾರರ ಪಟ್ಟಿ ಇಲ್ಲಿದೆ.

1 / 6
ಎಂಎಸ್ ಧೋನಿ: 16ನೇ ಆವೃತ್ತಿಯ ಐಪಿಎಲ್ ಮಹೇಂದ್ರ ಸಿಂಗ್ ಧೋನಿಗೆ ಕೊನೆಯ ಸೀಸನ್ ಎಂದು ಈಗಾಗಲೇ ಹೇಳಲಾಗುತ್ತಿದೆ. ಟೀಂ ಇಂಡಿಯಾದಿಂದ ನಿವೃತ್ತಿಯಾಗಿರುವ ಈ ದಿಗ್ಗಜ ಬ್ಯಾಟ್ಸ್‌ಮನ್, ತಮ್ಮ ಕೊನೆಯ ಐಪಿಎಲ್ ಪಂದ್ಯವನ್ನು ಚೆನ್ನೈನಲ್ಲಿ ಆಡಲು ಬಯಸಿದ್ದಾರೆ. ಅಲ್ಲದೆ, ಧೋನಿ ನಿವೃತ್ತಿಯ ನಂತರ ಬೆನ್ ಸ್ಟೋಕ್ಸ್ ಸಿಎಸ್‌ಕೆ ಸಾರಥ್ಯ ವಹಿಸುವ ಸಾಧ್ಯತೆಯಿದೆ.

2 / 6
ದಿನೇಶ್ ಕಾರ್ತಿಕ್: ದಿನೇಶ್ ಕಾರ್ತಿಕ್​ಗೆ ಈಗ 38 ವರ್ಷ. ಟಿ20 ವಿಶ್ವಕಪ್​ಗಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಫಿನಿಶರ್ ಆಗಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅಲ್ಲದೆ ಕಾರ್ತಿಕ್​ಗೆ ಇದು ಕೊನೆಯ ಐಪಿಎಲ್ ಆಗುವ ಎಲ್ಲಾ ಸಾಧ್ಯತೆಗಳಿಬೆ. ಏಕೆಂದರೆ ಕಾಮೆಂಟೇಟರ್ ಆಗಿ ಕಾರ್ತಿಕ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

3 / 6
ಡೇವಿಡ್ ವಾರ್ನರ್: ಐಪಿಎಲ್ 2023 ಡೇವಿಡ್ ವಾರ್ನರ್ ಅವರ ಕೊನೆಯ ಐಪಿಎಲ್ ಆಗುವ ಸಾಧ್ಯತೆಗಗಳಿವೆ. ಏಕೆಂದರೆ ಇತ್ತೀಚಿಗೆ ಫಾರ್ಮ್ ಕೊರತೆಯಿಂದ ಕಂಗೆಟ್ಟಿರುವ ವಾರ್ನರ್, ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆ ಇದೆ.

4 / 6
ಅಮಿತ್ ಮಿಶ್ರಾ: ಮಿಶ್ರಾ ಅವರಿಗೆ 41 ವರ್ಷ. ಅವರ ವಯಸ್ಸಿನ ಕಾರಣ, ಕಳೆದ ವರ್ಷದ ಹರಾಜಿನಲ್ಲಿ ಯಾರೂ ಅವರನ್ನು ಖರೀದಿಸಲಿಲ್ಲ. ಆದರೆ ಈ ಬಾರಿ ಲಕ್ನೋ ತಂಡ ಸೇರಿಕೊಂಡಿರುವ ಮಿಶ್ರಾಗೆ ಮುಂದಿನ ಸೀಸನ್‌ನಲ್ಲಿ ಆಡುವ ಅವಕಾಶ ಸಿಗುವುದು ಭಾಗಶಃ ಅನುಮಾನ.

5 / 6
ಅಂಬಟಿ ರಾಯುಡು: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಅವರಿಗೆ ಇದು ಕೊನೆಯ ಐಪಿಎಲ್ ಆಗಬಹುದು. 38 ವರ್ಷದ ರಾಯುಡು ಕಳೆದ ಆವೃತ್ತಿಯಲ್ಲೇ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದರು. ಹೀಗಾಗಿ ಈ ಸೀಸನ್​ನಲ್ಲಿ ರಾಯುಡು ಫಾರ್ಮ್​ ಕಂಡುಕೊಳ್ಳದಿದ್ದರೆ, ಇದು ಅವರಿಗೆ ಕೊನೆಯ ಐಪಿಎಲ್ ಆಗುವು ಸಾಧ್ಯತೆಗಳಿವೆ.

6 / 6

Published On - 11:40 am, Mon, 27 March 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್

ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ

ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ