AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಒಮ್ಮೆಯೂ ಟ್ರೋಫಿ ಗೆಲ್ಲದ 4 ನತದೃಷ್ಟ ತಂಡಗಳಿವು

IPL 2023: ಮುಂಬೈ ಇಂಡಿಯನ್ಸ್ ಐದು ಬಾರಿ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದ್ದರೆ, ಈ ನಾಲ್ಕು ತಂಡಗಳಿಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 4 ತಂಡಗಳು ಯಾವುವು ಎಂಬ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on:Mar 30, 2023 | 10:52 AM

Share
16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಮೊದಲ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳಾದ ಗುಜರಾತ್ ಹಾಗೂ ಚೆನ್ನೈ ಮುಖಾಮುಖಿಯಾಗುತ್ತಿವೆ. ಐಪಿಎಲ್‌ನಲ್ಲಿ ಇದುವರೆಗೆ 15 ಸೀಸನ್​ಗಳು ನಡೆದಿವೆ. ಆದರೆ ಇನ್ನೂ ಕೆಲವು ತಂಡಗಳಿಗೆ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಮುಂಬೈ ಇಂಡಿಯನ್ಸ್ ಐದು ಬಾರಿ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದ್ದರೆ, ಈ ನಾಲ್ಕು ತಂಡಗಳಿಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 4 ತಂಡಗಳು ಯಾವುವು ಎಂಬ ವಿವರ ಇಲ್ಲಿದೆ.

1 / 5
ಲಕ್ನೋ ಸೂಪರ್ ಜೈಂಟ್ಸ್: ಕಳೆದ ಆವೃತ್ತಿಯಲ್ಲಿ ಐಪಿಎಲ್​ಗೆ ಎಂಟ್ರಿಕೊಟ್ಟಿರುವ ಲಕ್ನೋ ತಂಡ ಮೊದಲ ಆವೃತ್ತಿಯಲ್ಲೇ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಆವೃತ್ತಿಯಲ್ಲಿ ಲಕ್ನೋ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

2 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಪ್ರತಿ ಬಾರಿಯೂ ಈ ಸಲ ಕಪ್ ನಮ್ಮದೆ ಎನ್ನುತ್ತಾ ಐಪಿಎಲ್​ ರಣಾಂಗಣಕ್ಕೆ ಕಾಲಿಡುವ ಆರ್​ಸಿಬಿ ಕೂಡ ಒಮ್ಮೆಯೂ ಕಪ್ ಗೆದ್ದಿಲ್ಲ. ತಂಡದಲ್ಲಿ ಬಿಗ್ ಗೇಮ್​ ಫಿನಿಶರ್​ಗಳೇ ಇದ್ದರೂ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ.

3 / 5
ಡೆಲ್ಲಿ ಕ್ಯಾಪಿಟಲ್ಸ್: ಮೊದಲ ಸೀಸನ್​ನಿಂದಲೂ ಐಪಿಎಲ್ ಆಡುತ್ತಿರುವ ಈ ತಂಡಕ್ಕೆ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಕೆಲವು ಬಾರಿ ಪ್ರಶಸ್ತಿ ಗೆಲ್ಲುವ ಸುತ್ತಿಗೆ ಬಂದು ಸೋಲುಂಡಿರುವ ಈ ತಂಡಕ್ಕೆ ಈ ಬಾರಿ ಉತ್ತಮ ಅವಕಾಶವಿದೆ.  ಏಕೆಂದರೆ, ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಈ ತಂಡದ ನಾಯಕತ್ವವನ್ನು ವಾರ್ನರ್​ಗೆ ವಹಿಸಲಾಗಿದೆ. ಡೇವಿಡ್ ವಾರ್ನರ್ 2016ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಚಾಂಪಿಯನ್ ಮಾಡಿದ್ದರು. ಹೀಗಾಗಿ ವಾರ್ನರ್ ನಾಯಕತ್ವದಲ್ಲಾದರೂ ಡೆಲ್ಲಿ ಚಾಂಪಿಯನ್ ಆಗುತ್ತಾ ಕಾದು ನೋಡಬೇಕಿದೆ.

4 / 5
ಪಂಜಾಬ್ ಕಿಂಗ್ಸ್: ಐಪಿಎಲ್​ನಲ್ಲಿ ಕಪ್ ಗೆಲ್ಲಲು ನಾನಾ ಕಸರತ್ತು ಮಾಡಿರುವ ಪಂಜಾಬ್ ಕಿಂಗ್ ಅತಿ ಹೆಚ್ಚು ಬಾರಿ ನಾಯಕರನ್ನು ಬದಲಿಸಿರುವ ತಂಡ ಎಂಬ ಕುಖ್ಯಾತಿ ಪಡೆದುಕೊಂಡಿದೆ. ಆದರೂ ಕೂಡ ಈ ತಂಡಕ್ಕೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಡಲು ಸಾಧ್ಯವಾಗಿಲ್ಲ.

5 / 5

Published On - 10:50 am, Thu, 30 March 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು