AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸ್ಟಾರ್ ಆಟಗಾರರ ಅಲಭ್ಯತೆ; ಐಪಿಎಲ್ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ!

IPL 2023: ವರದಿಯ ಪ್ರಕಾರ, ಬಿಸಿಸಿಐನ ಈ ನಿರ್ಧಾರಕ್ಕೆ ದೊಡ್ಡ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್. ನಿಗದಿಯಂತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಜೂನ್ ಆರಂಭದಲ್ಲಿ ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯಲಿದೆ.

TV9 Web
| Edited By: |

Updated on:Dec 26, 2022 | 10:19 AM

Share
16ನೇ ಆವೃತ್ತಿಯ ಐಪಿಎಲ್​ಗಾಗಿ ಮಿನಿ ಹರಾಜು ಮುಗಿದಿದ್ದು ಎಲ್ಲಾ 10 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿಸುವುದರೊಂದಿಗೆ ತಮ್ಮ ತಮ್ಮ ತಂಡಗಳನ್ನು ಮತ್ತಷ್ಟು ಬಲಪಡಿಸಿಕೊಂಡಿವೆ. ಒಟ್ಟು 80 ಆಟಗಾರರಿಗೆ ಈ ಬಾರಿ ಅದೃಷ್ಟ ಒಲಿದಿದೆ. ಈಗ ಎಲ್ಲರೂ ಹೊಸ ಸೀಸನ್ ಪ್ರಾರಂಭವಾಗಲು ಕಾಯುತ್ತಿದ್ದಾರೆ. ಆದರೆ, ಇದಕ್ಕೂ ಮುನ್ನ ಐಪಿಎಲ್ ಪಾಳಯದಿಂದ ಒಂದು ಪ್ರಮುಖ ಸುದ್ದಿ ಹೊರಬಿದ್ದಿದೆ.

1 / 5
ವಾಸ್ತವವಾಗಿ ಈ ಬಾರಿಯ ಐಪಿಎಲ್ ಅನ್ನು ಕಳೆದ ಆವೃತ್ತಿಗಳಿಗಿಂತ ವಿಭಿನ್ನವಾಗಿ ಆಯೋಜಿಸಲು ಮುಂದಾಗಿದ್ದ ಐಪಿಎಲ್ ಮಂಡಳಿ ಈ ಆವೃತ್ತಿಯ ವೇಳಾಪಟ್ಟಿಯನ್ನು 60 ದಿನಗಳ ಬದಲು 74 ದಿನಗಳಿಗೆ ವಿಸ್ತರಿಸಿತ್ತು. ಆದರೆ ತನ್ನ  ಈಗ ತನ್ನ ನಿಲುವನ್ನು ಬದಲಿಸಿರುವ ಮಂಡಳಿ ಹಳೆಯ ಆವೃತ್ತಿಗಳಂತೆ 60 ದಿನಗಳಲ್ಲಿ 16ನೇ ಆವೃತ್ತಿ ಮುಗಿಸಲು ಮುಂದಾಗಿದೆ.

2 / 5
ಕ್ರೀಡಾ ವೆಬ್‌ಸೈಟ್ ಇನ್‌ಸೈಡ್‌ಸ್ಪೋರ್ಟ್‌ನ ವರದಿಯ ಪ್ರಕಾರ, ಹೊಸ ಸೀಸನ್ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದ್ದು, ಮೇ 31 ರವರೆಗೆ ನಡೆಯಲಿದೆ. ಇದಕ್ಕೂ ಮೊದಲು, ಬಿಸಿಸಿಐ ಇದನ್ನು 74 ದಿನಗಳವರೆಗೆ ಆಯೋಜಿಸಲು ಬಯಸಿತ್ತು. ಆದರೆ ಈಗ ಈ ಯೋಜನೆಯನ್ನು ಮುಂದಿನ ಸೀಸನ್​ಗೆ ಮುಂದೂಡಲಾಗಿದೆ.

3 / 5
ವರದಿಯ ಪ್ರಕಾರ, ಬಿಸಿಸಿಐನ ಈ ನಿರ್ಧಾರಕ್ಕೆ ದೊಡ್ಡ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್. ನಿಗದಿಯಂತೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಜೂನ್ ಆರಂಭದಲ್ಲಿ ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯಲಿದೆ.

4 / 5
ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನ ರೇಸ್‌ನಲ್ಲಿ ಪ್ರಸ್ತುತ ಆಸ್ಟ್ರೇಲಿಯಾ ಮುಂಚೂಣಿಯಲ್ಲಿದ್ದು, ಭಾರತ ತಂಡ ಎರಡನೇ ಸ್ಥಾನದಲ್ಲಿದೆ. ಈ ಎರಡು ತಂಡಗಳು ಮಾತ್ರ ಅರ್ಹತೆ ಪಡೆದರೆ, ಆಟಗಾರರು ಮಧ್ಯದಲ್ಲಿಯೇ ಐಪಿಎಲ್​ನಿಂದ ತೆರಳಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಲೀಗ್‌ನ 74 ದಿನಗಳು ಪೂರ್ಣಗೊಳ್ಳುವ ಮೊದಲೇ ಆಸ್ಟ್ರೇಲಿಯಾ ಮತ್ತು ಭಾರತದ ಅನೇಕ ಸ್ಟಾರ್ ಆಟಗಾರರು ಐಪಿಎಲ್ ತೊರೆಯಬೇಕಾಗುತ್ತದೆ. ಹೀಗಾಗಿ ಇದನ್ನು ತಪ್ಪಿಸಲು ಬಿಸಿಸಿಐ ಈ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ

5 / 5

Published On - 10:19 am, Mon, 26 December 22

Web contact
Web contact

TV9 Kannada

Read More
Follow Us
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ