AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

IPL 2023: SRH, KKR, ಪಂಜಾಬ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ತಂಡಗಳು ಕೋಚ್​ಗಳನ್ನು ಬದಲಿಸಿ ಭರ್ಜರಿ ಸಿದ್ದತೆಗಳನ್ನು ಆರಂಭಿಸಿದೆ. ಇದೀಗ ಬಿಸಿಸಿಐ ಕೂಡ ಮುಂದಿನ ಸೀಸನ್ ಐಪಿಎಲ್​ಗಾಗಿ ಪ್ಲ್ಯಾನ್​ಗಳನ್ನು ರೂಪಿಸಿದೆ.

TV9 Web
| Edited By: |

Updated on:Sep 22, 2022 | 6:57 PM

Share
ಮುಂಬರುವ ಐಪಿಎಲ್ ಸೀಸನ್​ಗಾಗಿ ಪೂರ್ವ ತಯಾರಿಗಳು ಶುರುವಾಗಿವೆ. ಈಗಾಗಲೇ SRH, KKR, ಪಂಜಾಬ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ತಂಡಗಳು ಕೋಚ್​ಗಳನ್ನು ಬದಲಿಸಿ ಭರ್ಜರಿ ಸಿದ್ದತೆಗಳನ್ನು ಆರಂಭಿಸಿದೆ. ಇದೀಗ ಬಿಸಿಸಿಐ ಕೂಡ ಮುಂದಿನ ಸೀಸನ್ ಐಪಿಎಲ್​ಗಾಗಿ ಪ್ಲ್ಯಾನ್​ಗಳನ್ನು ರೂಪಿಸಿದೆ.

1 / 5
ಅದರಂತೆ ಮುಂಬರುವ ಐಪಿಎಲ್​ ಹೋಮ್ ಅ್ಯಂಡ್ ಅವೇ ಮಾದರಿಯಲ್ಲಿ ನಡೆಯಲಿದೆ. ಅಂದರೆ ಆಯಾ ಫ್ರಾಂಚೈಸಿಗಳ ಹೋಮ್​ ಗ್ರೌಂಡ್​ನಲ್ಲೇ ಪಂದ್ಯಗಳು ನಡೆಯಲಿದೆ.

2 / 5
ಅಂದರೆ ಈ ಹಿಂದಿನಂತೆ ತಂಡಗಳು ತವರು ಮೈದಾನದಲ್ಲಿ ಹಾಗೂ ಎದುರಾಗಳಿ ತಂಡಗಳ ತವರು ಮೈದಾನದಲ್ಲಿ ಪಂದ್ಯಗಳನ್ನು ಆಡಲಿದೆ. ಅದರಂತೆ ಮುಂದಿನ ಸೀಸನ್​ ಐಪಿಎಲ್​ ಬೆಂಗಳೂರಿನಲ್ಲೂ ನಡೆಯಲಿದ್ದು, ಆರ್​ಸಿಬಿ ಅಭಿಮಾನಿಗಳಿಗೆ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಿಸುವ ಅವಕಾಶ ದೊರೆಯಲಿದೆ.

3 / 5
ಈ ಹಿಂದೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಆಯ್ದ ಸ್ಟೇಡಿಯಂಗಳಲ್ಲಿ ಮಾತ್ರ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಇದೀಗ ಹಳೆಯ ಮಾದರಿಯಲ್ಲಿ ಮುಂದಿನ ಸೀಸನ್ ಐಪಿಎಲ್​ ಅನ್ನು ಆಯೋಜಿಸಲು ಯೋಜನೆ ರೂಪಿಸಿರುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

4 / 5
ಐಪಿಎಲ್ 2023 ರಲ್ಲಿ ಆರ್​ಸಿಬಿ ಬೆಂಗಳೂರಿನಲ್ಲಿ ಕನಿಷ್ಠ 2 ಪಂದ್ಯಗಳನ್ನು ಆಡುವುದು ಖಚಿತ. ಅದರಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಆರ್​ಸಿಬಿ ಕೂಗು ಕೇಳಿ ಬರಲಿದೆ.

5 / 5

Published On - 6:55 pm, Thu, 22 September 22

ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ