AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final CSK vs GT: ಓವರ್​ಗಳ ಕಡಿತ: ಮಳೆ ಮುಂದುವರೆದರೆ ನಾಳೆ ಫೈನಲ್ ಫೈಟ್

IPL 2023 Final Reserve Day; ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಲೇಬೇಕು.

TV9 Web
| Updated By: ಝಾಹಿರ್ ಯೂಸುಫ್

Updated on: May 28, 2023 | 9:56 PM

IPL 2023 Final CSK vs GT: ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯಾಗಿದೆ. 7.30 ಕ್ಕೆ ಶುರುವಾಗಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಇನ್ನೂ ಕೂಡ ಆರಂಭವಾಗಿಲ್ಲ. ಇತ್ತ ಫೈನಲ್ ಪಂದ್ಯವು ಮಳೆಯಿಂದ ರದ್ದಾದರೆ ಮುಂದೇನು ಎಂಬ ಪ್ರಶ್ನೆ ಮೂಡುವುದು ಸಹಜ.

1 / 7
ಇದಕ್ಕಾಗಿ ಬಿಸಿಸಿಐ ಕೆಲ ನಿಯಮಗಳನ್ನು ರೂಪಿಸಿದೆ. ಈ ನಿಯಮಗಳಂತೆ 9.35 ರ ಬಳಿಕ ಪಂದ್ಯ ಶುರುವಾದರೆ ಓವರ್​ಗಳ ಕಡಿತವಾಗಲಿದೆ. ಉದಾಹರಣೆಗೆ 10 ಗಂಟೆಗೆ ಪಂದ್ಯ ಶುರುವಾದರೆ 17 ಓವರ್​ಗಳ ಮ್ಯಾಚ್ ನಡೆಯಲಿದೆ. 10.30 ಗಂಟೆಗೆ ಆರಂಭವಾದರೆ 15 ಓವರ್​ಗಳ ಪಂದ್ಯ, ಹಾಗೆಯೇ 11 ಗಂಟೆಗೆ ಶುರುವಾದರೆ 12 ಓವರ್​ಗಳ ಪಂದ್ಯ ನಡೆಯಲಿದೆ. ಇನ್ನು 11.30 ಕ್ಕೆ ಆರಂಭವಾದರೆ ಕೇವಲ 9 ಓವರ್​ಗಳ ಪಂದ್ಯ ನಡೆಯಲಿದೆ.

2 / 7
ಅಲ್ಲದೆ ಆ ಬಳಿಕ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಲೇಬೇಕು. ಅಂದರೆ ಮಾತ್ರ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ವಿಜಯಿಯನ್ನು ಘೋಷಿಸಲಾಗುತ್ತದೆ.

3 / 7
ಇನ್ನು ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 11.56 ರಿಂದ ಶುರುವಾಗಲಿದ್ದು, 12.50 ರೊಳಗೆ ಮುಗಿಯಲಿದೆ.

4 / 7
ಇನ್ನು 11.56 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡಲಾಗುತ್ತದೆ.

5 / 7
ಈ ಬಗ್ಗೆ ಗುಜರಾತ್ ಟೈಟಾನ್ಸ್​ ಟ್ವೀಟ್ ಮಾಡಿದ್ದು, ಸೋಮವಾರ ಮೀಸಲು ದಿನ ಇದೆ ಎಂದು ಖಚಿತಪಡಿಸಿದೆ. ಹೀಗಾಗಿ 12 ಗಂಟೆಯ ಬಳಿಕ ಕೂಡ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದಿದ್ದರೆ ಪಂದ್ಯವು ಸೋಮವಾರ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

6 / 7
ಒಂದು ವೇಳೆ ಸೋಮವಾರ ಕೂಡ ಮಳೆಯಿಂದಾಗಿ ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಯದಿದ್ದರೆ, ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ.

7 / 7
Follow us
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ

VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ

‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು

‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ

ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ

ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ