AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 9 ಸಿಕ್ಸ್, 6 ಫೋರ್: ವೆಂಕಟೇಶ್ ಅಯ್ಯರ್ ಭರ್ಜರಿ ಶತಕ..!

Venkatesh Iyer Century: ಕಣಕ್ಕಿಳಿಯುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ವೆಂಕಟೇಶ್ ಅಯ್ಯರ್ ಮುಂಬೈ ಇಂಡಿಯನ್ಸ್ ಬೌಲರ್​ಗಳ ಬೆಂಡೆತ್ತಿದರು. ಅದರಲ್ಲೂ ಮೈದಾನದ ಮೂಲೆ ಮೂಲೆಗೂ ಸಿಕ್ಸ್​ ಸಿಡಿಸುವ ಮೂಲಕ ಅಬ್ಬರಿಸಿದರು.

TV9 Web
| Edited By: |

Updated on: Apr 16, 2023 | 5:20 PM

Share
IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡದ ಸ್ಪೋಟಕ ಬ್ಯಾಟ್ಸ್​ಮನ್ ವೆಂಕಟೇಶ್ ಅಯ್ಯರ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ಕೆಕೆಆರ್ ಪರ ಶತಕ ಬಾರಿಸಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಇನಿಂಗ್ಸ್ ಆರಂಭಿಸಿದ ಕೆಕೆಆರ್ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಜಗದೀಸನ್ (0) ಹಾಗು ಗುರ್ಬಾಝ್ (8) ಬೇಗನೆ ನಿರ್ಗಮಿಸಿದ್ದರು. ಈ ಹಂತದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ಕಣಕ್ಕಿಳಿಯುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ವೆಂಕಟೇಶ್ ಅಯ್ಯರ್ ಮುಂಬೈ ಇಂಡಿಯನ್ಸ್ ಬೌಲರ್​ಗಳ ಬೆಂಡೆತ್ತಿದರು. ಅದರಲ್ಲೂ ಮೈದಾನದ ಮೂಲೆ ಮೂಲೆಗೆ ಸಿಕ್ಸ್​ ಸಿಡಿಸುವ ಮೂಲಕ ಅಬ್ಬರಿಸಿದರು. ಪರಿಣಾಮ 49 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ನೊಂದಿಗೆ ವೆಂಕಟೇಶ್ ಅಯ್ಯರ್ ಭರ್ಜರಿ ಶತಕ ಪೂರೈಸಿದರು.

3 / 5
ಇದರೊಂದಿಗೆ ಕೆಕೆಆರ್ ಪರ ಶತಕ ಬಾರಿಸಿದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಯನ್ನು ವೆಂಕಟೇಶ್ ಅಯ್ಯರ್ ಬರೆದರು. ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ 50 ಎಸೆತಗಳ ಒಳಗೆ ಸೆಂಚುರಿ ಸಿಡಿಸಿದ ವಿಶೇಷ ಸಾಧಕರ ಪಟ್ಟಿಗೂ ಸೇರ್ಪಡೆಯಾದರು.

4 / 5
ಅಂತಿಮವಾಗಿ 51 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 104 ರನ್​ ಬಾರಿಸಿದ ವೆಂಕಟೇಶ್ ಅಯ್ಯರ್ ವೇಗಿ ರಿಲೇ ಮೆರಿಡಿತ್​ಗೆ ವಿಕೆಟ್ ಒಪ್ಪಿಸಿದರು.

5 / 5
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ