AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಏಪ್ರಿಲ್ 23 ರಂದು ಮುಗ್ಗರಿಸುವ ವಿರಾಟ್ ಕೊಹ್ಲಿ: ಇಲ್ಲಿದೆ 5 ಇನಿಂಗ್ಸ್ ಅಂಕಿ ಅಂಶಗಳು

IPL 2023 Kannada: ಐಪಿಎಲ್​ನಲ್ಲಿ ಏಪ್ರಿಲ್ 23 ರಂದು ನಡೆದ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು

TV9 Web
| Edited By: |

Updated on: Apr 24, 2023 | 3:29 PM

Share
IPL 2023: ಐಪಿಎಲ್​ ಅಂಗಳದ ದಾಖಲೆಯ ಸರದಾರ ವಿರಾಟ್ ಕೊಹ್ಲಿಗೆ ಏಪ್ರಿಲ್ 23 ಅನ್​ ಲಕ್ಕಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಭಾನುವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಕಿಂಗ್ ಕೊಹ್ಲಿ ಏಪ್ರಿಲ್ 23 ರಂದೇ 3 ಬಾರಿ ಗೋಲ್ಡನ್ ಡಕ್​ಗೆ ಔಟಾದ ಅಪಕೀರ್ತಿಗೆ ಒಳಗಾದರು.

1 / 9
ಅದರಲ್ಲೂ ಏಪ್ರಿಲ್ 23 ರಂದೇ ವಿರಾಟ್ ಕೊಹ್ಲಿ ಮೂರು ಬಾರಿ ಸೊನ್ನೆ ಸುತ್ತಿರುವುದೇ ಅಚ್ಚರಿ. ಅಂದರೆ ಐಪಿಎಲ್​ನಲ್ಲಿ ಏಪ್ರಿಲ್ 23 ರಂದು ಕಿಂಗ್ ಕೊಹ್ಲಿ ಒಟ್ಟು 5 ಇನಿಂಗ್ಸ್​​ ಆಡಿದ್ದಾರೆ.

2 / 9
ಏಪ್ರಿಲ್ 23 ರಂದು ಮೊದಲ ಬಾರಿಗೆ ಕೊಹ್ಲಿಗೆ ಕಣಕ್ಕಿಳಿದಿದ್ದು 2012 ರಲ್ಲಿ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಾದ ಆ ಪಂದ್ಯದಲ್ಲಿ 16 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

3 / 9
ಇದಾದ ಬಳಿಕ 2013 ರ ಏಪ್ರಿಲ್ 23 ರಂದು ಪುಣೆ ವಾರಿಯರ್ಸ್ ಇಂಡಿಯಾ ವಿರುದ್ಧ ಬ್ಯಾಟ್ ಬೀಸಿದ್ದ ಕೊಹ್ಲಿ 9 ಎಸೆತಗಳಲ್ಲಿ 11 ರನ್​ಗಳಿಸಿ ಔಟಾಗಿದ್ದರು.

4 / 9
ಆ ಬಳಿಕ ವಿರಾಟ್ ಕೊಹ್ಲಿ ಏಪ್ರಿಲ್ 23 ರಂದು 2017 ರಲ್ಲಿ ಆಡಿದ್ದರು. ಅಂದು ಕೆಕೆಆರ್ ವಿರುದ್ಧ ಕಣಕ್ಕಿಳಿದಿದ್ದ ಕೊಹ್ಲಿ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್​ಗೆ ಔಟಾದರು.

5 / 9
ಇನ್ನು 2022 ರ ಏಪ್ರಿಲ್ 23 ರಂದು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಮೊದಲ ಎಸೆತದಲ್ಲೇ ವಿಕೆಟ್ ಕೈಚೆಲ್ಲಿದ್ದರು.

6 / 9
ಇದೀಗ ಏಪ್ರಿಲ್ 23 ರಂದೇ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ ಶೂನ್ಯಕ್ಕೆ ಔಟಾಗಿದ್ದಾರೆ. ಇದರೊಂದಿಗೆ ಏಪ್ರಿಲ್ 23 ರಂದು ಕೊಹ್ಲಿ ಮೂರನೇ ಬಾರಿಗೆ ಗೋಲ್ಡನ್ ಡಕ್​ಗೆ ಔಟಾದಂತಾಗಿದೆ.

7 / 9
ಅಂದರೆ ಐಪಿಎಲ್​ನಲ್ಲಿ ಏಪ್ರಿಲ್ 23 ರಂದು ನಡೆದ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಈ ದಿನಾಂಕದಂದು 5 ಇನಿಂಗ್ಸ್​ ಆಡಿರುವ ಕಿಂಗ್ ಕೊಹ್ಲಿ ಕಲೆಹಾಕಿರುವುದು ಕೇವಲ 27 ರನ್​ ಮಾತ್ರ.

8 / 9
ಇದೇ ಕಾರಣದಿಂದಾಗಿ ವಿರಾಟ್ ಕೊಹ್ಲಿಯ ಪಾಲಿಗೆ ಏಪ್ರಿಲ್ 23 ಅನ್​ಲಕ್ಕಿ ಡೇ ಎಂದು ವಿಶ್ಲೇಷಿಸಲಾಗುತ್ತಿದೆ.

9 / 9
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್