AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕ್ರಿಸ್ ಗೇಲ್ ದಾಖಲೆ ಧೂಳೀಪಟ ಮಾಡಿದ ವಿರಾಟ್ ಕೊಹ್ಲಿ

IPL 2023 Kannada: ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 137 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

TV9 Web
| Updated By: ಝಾಹಿರ್ ಯೂಸುಫ್

Updated on:Apr 20, 2023 | 7:07 PM

IPL 2023: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 137 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

2 / 6
ಈ ಹಂತದಲ್ಲಿ 47 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ನೊಂದಿಗೆ 59 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದರು. ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

3 / 6
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ದ್ವಿತೀಯ ಸ್ಥಾನದಲ್ಲಿದ್ದರು. ಗೇಲ್ 463 ಟಿ20 ಇನಿಂಗ್ಸ್​ಗಳಲ್ಲಿ 88 ಅರ್ಧಶತಕ ಬಾರಿಸಿ ದಾಖಲೆ ನಿರ್ಮಿಸಿದ್ದರು.

4 / 6
ಇದೀಗ 366 ಟಿ20 ಇನಿಂಗ್ಸ್​ಗಳ ಮೂಲಕ ವಿರಾಟ್ ಕೊಹ್ಲಿ ಒಟ್ಟು 89 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಹಾಫ್ ಸೆಂಚುರಿ ದಾಖಲೆ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. 347 ಟಿ20 ಇನಿಂಗ್ಸ್​ ಆಡಿರುವ ವಾರ್ನರ್ ಒಟ್ಟು 96 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಈ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 8 ಅರ್ಧಶತಕಗಳು ಮಾತ್ರ.

6 / 6

Published On - 7:03 pm, Thu, 20 April 23

Follow us
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ

ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್

ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್

ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು

ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ

ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ

ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ