AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೂರು ಸಂಭ್ರಮಕ್ಕೆ ಇದೇ ಕಾರಣ: ಬಡ್ಡಿ ಸಮೇತ ತಿರುಗಿಸಿ ಕೊಟ್ಟ ವಿರಾಟ್ ಕೊಹ್ಲಿ

IPL 2023 Kannada: ಈ ಸುಲಭ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರನ್​ಗಳಿಸಲು ಪರದಾಡಿದರು. ಅದರಲ್ಲೂ ಪ್ರತಿ ವಿಕೆಟ್ ಬೀಳುತ್ತಿದ್ದಂತೆ RCB ಆಟಗಾರ ವಿರಾಟ್ ಕೊಹ್ಲಿಯ (Virat Kohli) ಸಂಭ್ರಮ ಮುಗಿಲು ಮುಟ್ಟಿತ್ತು.

TV9 Web
| Edited By: |

Updated on:May 02, 2023 | 3:56 PM

Share
IPL 2023: ಸೋಮವಾರ ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು 18 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕೇವಲ 126 ರನ್​ ಮಾತ್ರ ಕಲೆಹಾಕಿದ್ದರು.

1 / 8
ಈ ಸುಲಭ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರನ್​ಗಳಿಸಲು ಪರದಾಡಿದರು. ಅದರಲ್ಲೂ ಪ್ರತಿ ವಿಕೆಟ್ ಬೀಳುತ್ತಿದ್ದಂತೆ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿಯ ಸಂಭ್ರಮ ಮುಗಿಲು ಮುಟ್ಟಿತ್ತು.

2 / 8
ಪ್ರತಿ ಸಂಭ್ರಮದಲ್ಲೂ ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಟಾರ್ಗೆಟ್ ಮಾಡಿದ್ದರು. ಅದರಲ್ಲೂ ಕೆಲವೊಮ್ಮೆ ಲಕ್ನೋ ತಂಡದ ಡಗೌಟ್​ನತ್ತ ಮುಖ ಮಾಡಿ ಆಕ್ರೋಶಭರಿತರಾಗಿ ಸಂಭ್ರಮಿಸಿದ್ದರು. ಕೊಹ್ಲಿಯ ಇಂತಹ ಸಂಭ್ರಮಕ್ಕೆ ಮುಖ್ಯ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ನೋ ಆಟಗಾರರ ಸಂಭ್ರಮ.

3 / 8
ಹೌದು, ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​​ 1 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಈ ವೇಳೆ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ನಿಕೋಲಸ್ ಪೂರನ್ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಸಂಭ್ರಮಿಸಿದ್ದರು.

4 / 8
ಇನ್ನು ಪಂದ್ಯ ಗೆಲ್ಲುತ್ತಿದ್ದಂತೆ ರವಿ ಬಿಷ್ಣೋಯ್ ಕೂಡ ಕ್ಯಾಮೆರಾ ನೋಡಿ ಕುಣಿದು ಕುಪ್ಪಳಿಸಿದರು. ಅಲ್ಲದೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಟಾರ್ಗೆಟ್ ಮಾಡಿದ್ದರು.

5 / 8
ಗೆಲುವಿನ ಸಂಭ್ರಮದ ನಡುವೆ ಗಂಭೀರ್ ಆರ್​ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು. ಇದೆಲ್ಲವನ್ನೂ ವೀಕ್ಷಿಸುತ್ತಾ ಅಂದು ವಿರಾಟ್ ಕೊಹ್ಲಿ ಮೈದಾನದಿಂದ ಹೊರ ನಡೆದಿದ್ದರು.

6 / 8
ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರು ಮೈದಾನದಲ್ಲೇ ಬಗ್ಗು ಬಡಿಯುವ ಮೂಲಕ ಕಿಂಗ್ ಕೊಹ್ಲಿ ತಿರುಗೇಟು ನೀಡಿದ್ದಾರೆ. ಅದು ಕೂಡ ಗೌತಮ್ ಗಂಭೀರ್​ ಅವರ ಸೈಲೆನ್ಸ್ ಸಂಭ್ರಮ...ನಿಕೋಲಸ್ ಪೂರನ್​ರ ಫ್ಲೈ ಕಿಸ್ ಸೆಲೆಬ್ರೇಷನ್ ಹಾಗೂ ರವಿ ಬಿಷ್ಣೋಯ್ ಅವರ ಆಕ್ರೋಶಭರಿತ ಸಂಭ್ರಮದ ಮೂಲಕ ಎಂಬುದು ವಿಶೇಷ.

7 / 8
ಇದೀಗ ವಿರಾಟ್ ಕೊಹ್ಲಿಯ ಈ ಭರ್ಜರಿ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್​ಗೆ ಬಡ್ಡಿ ಸಮೇತ ಈಗ ತಿರುಗಿಸಿಕೊಟ್ಟಿದ್ದಾರೆ ಎಂದು ಆರ್​ಸಿಬಿ ಅಭಿಮಾನಿಗಳು ಈ ಸಂಭ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

8 / 8

Published On - 3:56 pm, Tue, 2 May 23

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ