AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ದಾಖಲೆಯ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ

Virat Kohli Century: ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಶತಕ ಬಾರಿಸಿದ RCB ತಂಡದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

TV9 Web
| Edited By: |

Updated on:May 21, 2023 | 10:24 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

1 / 7
ಈ ಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ ಒಟ್ಟು 6 ಶತಕ ಬಾರಿಸಿದ್ದರು.

2 / 7
ಇದೀಗ ಒಟ್ಟು 7 ಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ ಮೂರಂಕಿ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 7
ಅಲ್ಲದೆ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಶತಕ ಬಾರಿಸಿದ RCB ತಂಡದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

4 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಇಡೀ ತಂಡದ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡು ಬ್ಯಾಟ್ ಬೀಸಿದ್ದರು. ಆರಂಭದಲ್ಲಿ ಫಾಫ್ ಡುಪ್ಲೆಸಿಸ್ ಜೊತೆಗೂಡಿ ಮೊದಲ ವಿಕೆಟ್​ಗೆ 67 ರನ್​ಗಳ ಜೊತೆಯಾಟವಾಡಿದರು.

5 / 7
ಆದರೆ ಫಾಫ್ (28) ಔಟ್ ಆಗುವುದರೊಂದಿಗೆ ಆರ್​ಸಿಬಿ ದಿಢೀರ್ ಕುಸಿತಕ್ಕೊಳಗಾಯಿತು. ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ತಂಡಕ್ಕೆ ಆಸರೆಯಾದರು.

6 / 7
ಆ ಬಳಿಕ ಡೆತ್ ಓವರ್​ಗಳಲ್ಲಿ ಮತ್ತೆ ಅಬ್ಬರಿಸಲಾರಂಭಿಸಿದ ಕೊಹ್ಲಿ ಗುಜರಾತ್ ಟೈಟಾನ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 60 ಎಸೆತಗಳಲ್ಲಿ 13 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಕೊಹ್ಲಿ ಬ್ಯಾಟ್​ನಿಂದ ಮತ್ತೊಂದು ಶತಕ ಮೂಡಿಬಂತು. ಈ ಅಜೇಯ ಶತಕದೊಂದಿಗೆ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿದೆ.

7 / 7

Published On - 10:09 pm, Sun, 21 May 23

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ