AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 4 ವರ್ಷಗಳ ಬಳಿಕ ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ

Virat Kohli Century: ಕಿಂಗ್ ಕೊಹ್ಲಿ 2019 ರಲ್ಲಿ ಕೆಕೆಆರ್ ವಿರುದ್ಧ ಕೊನೆಯ ಬಾರಿ ಶತಕ ಬಾರಿಸಿದ್ದರು. ಇದೀಗ ಎಸ್​ಆರ್​ಹೆಚ್ ವಿರುದ್ಧ ಸ್ಪೋಟಕ ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಮೂರಂಕಿ ರನ್ ಕಲೆಹಾಕಿದ್ದಾರೆ.

TV9 Web
| Edited By: |

Updated on:May 18, 2023 | 11:16 PM

Share
IPL 2023: ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಶತಕದ ಸಂಖ್ಯೆಯನ್ನು ಆರಕ್ಕೇರಿಸಿದ್ದಾರೆ.

1 / 6
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಕೊಹ್ಲಿ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

2 / 6
ಪರಿಣಾಮ 62 ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಐಪಿಎಲ್​ನಲ್ಲಿ ಇದು 4 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಮೂಡಿಬಂದ ಶತಕವಾಗಿದೆ.

3 / 6
ಕಿಂಗ್ ಕೊಹ್ಲಿ 2019 ರಲ್ಲಿ ಕೆಕೆಆರ್ ವಿರುದ್ಧ ಕೊನೆಯ ಬಾರಿ ಶತಕ ಬಾರಿಸಿದ್ದರು. ಇದೀಗ ಎಸ್​ಆರ್​ಹೆಚ್ ವಿರುದ್ಧ ಸ್ಪೋಟಕ ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಮೂರಂಕಿ ರನ್ ಕಲೆಹಾಕಿದ್ದಾರೆ.

4 / 6
ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ (71) ಜೊತೆಗೂಡಿ ಮೊದಲ ವಿಕೆಟ್​ಗೆ ದಾಖಲೆಯ 172 ರನ್​ಗಳ ಜೊತೆಯಾಟವಾಡಿದ್ದರು. ಕಿಂಗ್ ಕೊಹ್ಲಿ ಹಾಗೂ ಫಾಫ್ ಜೊತೆಗಾರಿಕೆ ನಡುವೆ ಎಸ್​ಆರ್​ಹೆಚ್ ಬೌಲರ್​ಗಳು ಲಯ ತಪ್ಪಿದರು.

5 / 6
ಇತ್ತ ಈ ಸ್ಪೋಟಕ ಶತಕದೊಂದಿಗೆ ಆರ್​ಸಿಬಿಯನ್ನು ಗೆಲುವಿನ ದಡದತ್ತ ಸಾಗಿಸಿ ವಿರಾಟ್ ಕೊಹ್ಲಿ (100) ಭುವನೇಶ್ವರ್ ಕುಮಾರ್​ಗೆ ವಿಕೆಟ್​ ಒಪ್ಪಿಸಿದರು. ಅಂತಿಮವಾಗಿ 19.2 ಓವರ್​ಗಳಲ್ಲಿ 187 ರನ್​ಗಳ ಗುರಿ ಮುಟ್ಟುವ ಮೂಲಕ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6

Published On - 10:54 pm, Thu, 18 May 23

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 